ಐದು ಮುಸ್ಲಿಂ ರಾಷ್ಟ್ರದ ಪ್ರಜೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ ಮುಸ್ಲಿಂ ರಾಷ್ಟ್ರ.!

Date:

ಅಮೇರಿಕಾದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಡೊನಾಲ್ಡ್ ಟ್ರಂಪ್ ತಮ್ಮ ದೇಶಕ್ಕೆ ವಲಸೆ ಬರುತ್ತಿರುವ ಏಳು ಮುಸ್ಲಿಂ ರಾಷ್ಟ್ರಗಳ ಜನರಿಗೆ ಪ್ರವೇಶ ನಿರ್ಬಂಧ ಹೇರಿದ ಬೆನ್ನಲ್ಲೆ ಮತ್ತೊಂದು ಮುಸ್ಲಿಂ ರಾಷ್ಟ್ರವೊಂದು ಐದು ಮುಸ್ಲಿಂ ರಾಷ್ಟ್ರಗಳ ಜನರಿಗೆ ತಮ್ಮ ದೇಶಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ..! ಸ್ವತಃ ಮುಸ್ಲಿಂ ರಾಷ್ಟ್ರವೇ ಆದ ಕುವೈತ್ ಈ ರೀತಿಯ ಆದೇಶ ಹೊರಡಿಸಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಪಾಕಿಸ್ತಾನ್ ಸೇರಿದಂತೆ ಅಫಘಾನಿಸ್ತಾನ್, ಸಿರಿಯಾ, ಇರಾಕ್ ಹಾಗೂ ಇರಾನ್ ದೇಶಗಳ ಪ್ರಜೆಗಳನ್ನು ಕುವೈತ್ ದೇಶಕ್ಕೆ ವಲಸೆ ಬರೋದನ್ನು ಶಾಶ್ವತ ನಿರ್ಬಂಧ ಹೇರಿದ್ದಾರೆ. ಅಲ್ಲದೆ ಈಗಾಗ್ಲೆ ಕುವೈತ್‍ಗೆ ಪ್ರವೇಶ ಪಡೆಯೋಕೆ ಬಂದಿದ್ದ ಈ ಐದು ರಾಷ್ಟ್ರದ ಜನರ ವೀಸಾ ಅರ್ಜಿಯನ್ನು ತಿರಸ್ಕರಿಸಿದ್ದು, ಇನ್ಮುಂದೆ ವೀಸಾಕ್ಕಾಗಿ ಅರ್ಜಿ ಸಲ್ಲಿಸಬಾರದು ಎಂದು ಖಡಕ್ ಆದೇಶ ನೀಡಿದೆ. ಭಯೋತ್ಪಾದಕರು ತಮ್ಮ ದೇಶದೊಳಗೆ ಪ್ರವೇಶ ಮಾಡಬಾರದು ಎಂಬ ಕಾರಣಕ್ಕಾಗಿ ಕುವೈತ್ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದು ಬಂದಿದೆ. ಇನ್ನು ಅಮೇರಿಕಾ ಸಿರಿಯಾ ಪ್ರಜೆಗಳಿಗೆ ಪ್ರವೇಶ ನಿರ್ಬಂಧದ ಮುಂಚಿತವಾಗಿಯೆ ಕುವೈತ್ ದೇಶ 2011ರಲ್ಲಿಯೆ ಈ ತೀರ್ಮಾನ ತೆಗೆದುಕೊಂಡಿತ್ತು.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಶುಭ ಶುಕ್ರವಾರದಂದು ತೆರೆಗೆ ಬರಲಿದೆ ಕುಳ್ಳನ ಚೌಕ

ಬಜೆಟ್-2017: ಯಾವುದು ತುಟ್ಟಿ, ಯಾವುದು ಅಗ್ಗ..?

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಯುವತಿ ಮಾಡಿದ್ದಾದ್ರೂ ಏನು..?

ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನ ಏನ್ಮಾಡ್ತಾರಂತೆ ಗೊತ್ತಾ ಪ್ರಥಮ್..?

ಬಾಗಲಕೋಟೆ ಹುಡುಗರ ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಗೆ ಸಿಕ್ತು ಸಖತ್ ರೆಸ್ಪಾನ್ಸ್..!

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...