No menu items!
3.2 C
Munich
Friday, April 24, 2026

ತಮಿಳಿನ ಪೂಜೈ ರಿಮೇಕ್ ಚಿತ್ರದಲ್ಲಿ ಪುನೀತ್ ಹೀರೋ.

Must read

ಸ್ಯಾಂಡಲ್‍ವುಡ್‍ನ ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ದೊಡ್ಮನೆ ಹುಡ್ಗ ಸಿನಿಮಾದ ನಂತ್ರ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದು ಈ ಚಿತ್ರಕ್ಕೆ ಸೋಮವಾರ ಮುಹೂರ್ತ ನಡೆದಿದೆ. ಈ ಚಿತ್ರಕ್ಕೆ ಅಂಜನಿ ಪುತ್ರ ಎಂದು ಹೆಸರಿಡಲಾಗಿದ್ದು, ತಮಿಳಿನ ಸೂಪರ್ ಹಿಟ್ ಸಿನಿಮಾ ಪೂಜೈನ ರಿಮೇಕ್ ಎಂದು ತಿಳಿದು ಬಂದಿದೆ. ಅಂದ ಹಾಗೆ ಅಂಜನಿಪುತ್ರ ಸಿನಿಮಾಗೆ ಡ್ಯಾನ್ಸ್ ಮಾಸ್ಟರ್ ಎ.ಹರ್ಷ ಆಕ್ಷನ್ ಕಟ್ ಹೇಳಲಿದ್ದಾರೆ. ಜಯಶ್ರೀ ದೇವಿ ಹಾಗೂ ಎಂ.ಎನ್ ಕುಮಾರ್ ಈ ಚಿತ್ರದ ನಿರ್ಮಾಪಕರು. ಇನ್ನು ಚಿತ್ರಕ್ಕೆ ಸಖತ್ ಸಾಂಗ್ ನೀಡೋಕೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ರೆಡಿಯಾಗಿದ್ದು ಪವರ್‍ಗೆ ನಾಯಕಿಯಾಗಿ ಕಿರಿಕ್‍ಪಾರ್ಟಿ ಸಾನ್ವಿ ರಶ್ಮಿಕಾ ಮಂದಣ್ಣ ತನ್ನ ಎರಡನೇ ಚಿತ್ರಕ್ಕೆ ತಯಾರಿ ನಡೆಸಿದ್ದಾರೆ. ಚಿತ್ರದ ತಾಂತ್ರಿಕ ಬಳಗದ ಆಯ್ಕೆ ಇನ್ನಷ್ಟೆ ನಡೆಯಬೇಕಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.

ವಿಷ್ಣುದಾದರಿಂದ ಸೂಪರ್‍ಸ್ಟಾರ್ ಆದ್ರಂತೆ ಈ ನಟ..!

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article