ನೂರಕ್ಕೂ ಹೆಚ್ಚು ಪತ್ರಕರ್ತರನ್ನು ಜೈಲಿಗೆ ತಳ್ಳಿದ ಸರ್ಕಾರ..!

Date:

2013ರಲ್ಲಿ ಈಜಿಪ್ಟ್ ನಲ್ಲಿ ನಡೆದ ಸೇನಾಕ್ರಾಂತಿ ಹಾಗೂ ಅದಾದ ನಂತರದಲ್ಲಿನ ಹಲವಾರು ಬುಡಮೇಲು ಕೃತ್ಯಗಳಿಗೆ ಪತ್ರಕರ್ತರೂ ಕಾರಣಕರ್ತರು ಎಂದು ಆರೋಪಿಸಿ ಅಲ್ಲಿನ ಸರ್ಕಾರ 100ಕ್ಕೂ ಹೆಚ್ಚು ಪತ್ರಕರ್ತರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಈಜಿಪ್ಟ್ ನಲ್ಲಿ ನಡೆದ ಕೃತ್ಯಗಳಲ್ಲಿ ಪತ್ರಕರ್ತರೂ ಕೂಡ ಕಾನೂನು ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಅರಬ್ ಫ್ರೀಡಂ ಮಾನಿಟರ್ ಸಂಸ್ಥೆ ಮಾಹಿತಿ ನೀಡಿದೆ. ಇನ್ನು ಜೈಲಿಗೆ ತಳ್ಳಲ್ಪಟ್ಟ 100 ಪತ್ರಕರ್ತರಲ್ಲಿ 30 ಜನರಿಗೆ ಭಯೋತ್ಪಾದನೆ ಪ್ರಕರಣ ದಾಖಲಿಸಿ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಸಂಬಂಧಪಟ್ಟಂತಹ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಅಲ್ಲಿನ ಸರ್ಕಾರ. ಇನ್ನು ಈಜಿಪ್ಟ್ ನಲ್ಲಿ ಕಳೆದ ತಿಂಗಳು 112 ಪತ್ರಕರ್ತರ ಮೇಲೆ ಕೊಲೆ ಯತ್ನ ಘಟನೆಗಳು ಕೂಡ ನಡೆದಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಆಡಿದ್ದು 72 ಬಾಲ್ ಗಳಿಸಿದ್ದು 300 ರನ್..! ಲಾರಿ ಚಾಲಕನ ಮಗನ ಬ್ಯಾಟಿಂಗ್ ಕಮಾಲ್..

ಈ ನಟನ ಪ್ರತಿ ತಿಂಗಳ ಖರ್ಚು 13.5 ಕೋಟಿ ಅಂತೆ

ನನ್ನನ್ನು ಸಿಎಂ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಿದ್ರು: ಪನ್ನೀರ್ ಸೆಲ್ವಂನ ಹೊಸ ಬಾಂಬ್..!

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.

ವಿಷ್ಣುದಾದರಿಂದ ಸೂಪರ್‍ಸ್ಟಾರ್ ಆದ್ರಂತೆ ಈ ನಟ..!

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...