No menu items!
11.1 C
Munich
Wednesday, April 29, 2026

ಚಿಕ್ಕ ಹುಡುಗ ಕಾಲಿಗೆ ಬಿದ್ರೂ ಚಿಲ್ಲರೆ ಕೊಡಲ್ಲ..! ಆದ್ರೆ ಹುಡುಗಿ ತಂದ ಖಾಲಿ ಡಬ್ಬಕ್ಕೆ ನೋಟ್ ಹಾಕ್ತಾರೆ..!

Must read

ಇಲ್ಲೊಂದು ವಿಡೀಯೋ ಇದೆ. ಚಿಕ್ಕ ಹುಡುಗನೊಬ್ಬ ಓದಲಿಕ್ಕೋ ಅಥವಾ ಹಸಿದ ಹೊಟ್ಟೆ ತುಂಬಿಸಿಕೊಳ್ಳಲಿಕ್ಕೋ ಭಿಕ್ಷೆ ಬೇಡ್ತಾ ಇದ್ದಾನೆ..! ಎಲ್ಲರ ಕಾಲಿಗೆ ಬಿದ್ದು ಭಿಕ್ಷೆ ಬೇಡ್ತಾ ಇದ್ದಾನೆ..! ಆದ್ರೆ ಇವನಿಗೆ ಒಂದು ರೂಪಾಯಿ ಕೊಡೋರು ಗತಿಇಲ್ಲ…! ದೂರ ಹೋಗು ಅಂತ ಹೀ ಹುಡುಗನನ್ನು ದಬ್ಬೋ ಜನ ಒಂದು ಹುಡುಗಿ ಯಾವುದ್ಯಾವುದೋ ಟ್ರಸ್ಟ್ ಹೆಸರನ್ನು ಹೇಳಿಕೊಂಡು ಬಂದಾಗ ಹೆಂಗೆ ದುಡ್ ಕೊಡ್ತಾ ಇದ್ದಾರೆ ನೀವೇ ನೋಡಿ..! ಹುಡುಗಿ ಅಂದ ಚಂದ ನೋಡಿ ಅವಳ ಮಾತನ್ನ ಕೇಳಿ, ಅವಳು ತಂದ ಡಬ್ಬಕ್ಕೆ ಪುಕ್ಕಟೇ.. ನೋಟುಗಳನ್ನಾಕೋ ಜನ ಹುಡುಗನಿಗೆ ಚಿಲ್ಲರೇ ಕೂಡ ಕೊಡಲ್ಲ..! ದುಡ್ಡು ಮಾಡೋದನ್ನು ಇಂಥ ಹುಡುಗಿಯರಿಂದ ಕಲೀಬೇಕು..! ನಾವು ನಮ್ಮ ಮುಖಕ್ಕೇ ಥೂ.. ಅಂತ ಉಗಿದುಕೊಳ್ಬೇಕು..! ಈ ವೀಡಿಯೋ ನೋಡಿ ಆದ್ರೂ ನಾವು ಬದಲಾಗೋಣ..!

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಸ್ವರ್ಗದಲ್ಲಿರೋ ಅಬ್ದುಲ್ ಕಲಾಂರಿಗೆ ಹುಟ್ಟುಹಬ್ಬದ ಶುಭಾಷಯಗಳು…

ಕರ್ನಾಟಕದ ಮೊಟ್ಟಮೊದಲ ಮಹಿಳಾ ಬಸ್ ಡ್ರೈವರ್ “ಪ್ರೇಮ”…! ಅಷ್ಟಕ್ಕೂ ಇವರು ಬಸ್ ಡ್ರೈವರ್ ಆಗಿದ್ದು ಯಾಕೆ ಗೊತ್ತಾ..?

ಈ ಕನ್ನಡದ ಹಾಡು ನಿಮ್ಮ ಮೈಜುಮ್ಮೆನಿಸುತ್ತೆ..! ಅನುಮಾನವೇ ಇಲ್ಲ..!

ನೀವು ವಾಟ್ಸಾಪ್ ಗ್ರೂಪ್ ಅಡ್ಮಿನ್ನಾ..? ನೀವು ಜೈಲಿಗೆ ಹೋದ್ರೂ ಹೋಗ್ಬೋದು..!

ಇವರೆಂಥಾ ಸ್ವಾಭಿಮಾನಿ, ಸ್ವಾವಲಂಭಿ ಅಜ್ಜಿ..! ವಯಸ್ಸು 78, ಆದ್ರೂ…!

ತಿನ್ನುವ ಮುನ್ನ ಯೋಚಿಸು ಚಿನ್ನಾ..! ನಿಮ್ಮ ತಿಂಡಿ, ತಿನಿಸು ಎಷ್ಟು ಸುರಕ್ಷಿತ..?

ಹತ್ತು ವರ್ಷದ ಹುಡುಗನಿಗೆ ಅದೆಂಥಾ ಜವಬ್ದಾರಿ..! ಈತನ ಬುದ್ಧಿ ಎಲ್ಲರಿಗೂ ಬರಲ್ಲ ಕಣ್ರೀ..!

ಗಂಡ ಹೆಂಡತಿಗೆ ಹೊಡೆದ್ರೆ ಈ ನಾಯಿ ಏನು ಮಾಡುತ್ತೆ ಅಂತ ನೋಡಿ..! ಇದು ಶಾಂತಿಪ್ರಿಯ ನಾಯಿ – ಭೀಮ್..!

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಕ್ರೀಡಾ ಇತಿಹಾಸದಲ್ಲಿಯೇ ಅತೀ ದುಬಾರಿ ಟಿಕೇಟ್ ಯಾವುದು ಗೊತ್ತೇ..?

ರಿಯಲ್ ಲೈಫ್ ನ ರಿಯಲ್ ಹೀರೋಗಳು..! ಏನೂ ಇಲ್ಲದವರು ಏನೇನೋ ಆಗಿಬಿಟ್ಟರು..!

ಏನೇನೋ ಕಂಡುಹಿಡಿಯುವವರ ನಡುವೆ ಇನ್ನೇನೋ ಕಂಡುಹಿಡಿಯುವ ನಮ್ಮ ಹುಡುಗ..! ಇವನು ಪಕ್ಕಾ ಕನ್ನಡದ ಸೈಂಟಿಸ್ಟ್

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

 ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article