No menu items!
-0.5 C
Munich
Thursday, April 23, 2026

ಹುಚ್ಚ ವೆಂಕಟನ ಈ ಇಂಟರ್ವ್ಯೂ ನೋಡಿದೀರಾ..? ಅಯ್ಯೋ ಸಖತ್ ಮಜಾ ಇದೆ.. ನೋಡಿ…

Must read

ಹುಚ್ಚ ವೆಂಕಟ್, ಹುಚ್ಚ ವೆಂಕಟ್, ಹುಚ್ಚ ವೆಂಕಟ್… ! ಡೈರೆಕ್ಟ್ ಮಾಡಿದ, ಆಕ್ಟ್ ಮಾಡಿದ ಯಾವ ಸಿನಿಮಾನೂ ಓಡಿದ ಉದಾಹರಣೆ ಇಲ್ಲ.. ಆದ್ರು ಕನ್ನಡದ ಪ್ರತಿಯೊಬ್ಬರಿಗೂ ಈ ಮಹಾನುಭಾವ ಗೊತ್ತು..! ಹಾಗಾದ್ರೆ ಯಾರಿವನು..? ಎಲ್ಲಿದ್ದ..? ಹೆಂಗೆ ಬಂದ..? ಅದೆಲ್ಲ ಈಗ ಬೇಕಾಗಿಲ್ಲ..ಆದ್ರೆ ಅವನು ಅದೆಂತ ಹುಚ್ಚ ಅನ್ನೋಕೆ ಸಾಕಷ್ಟು ಸಾಕ್ಷಿ ಇದೆ.. ವೆಂಕಟ್ ಅಂತ ಕರೆದ್ರೆ ಹುಚ್ಚ ವೆಂಕಟ್ ಅಂತ ಕರಿಯೋ ಅಂತ ಹೇಳೋ ಈ ಮಹಾನುಭಾವನ ಅದ್ಭುತ ಇಂಟರ್ವ್ಯೂ ಇಲ್ಲಿದೆ.. ಕಿರಿಕ್ ಕೀರ್ತಿ ಮಾಡಿರೋದು..! ನೀವು ನೋಡಲೇ ಬೇಕು ಇದನ್ನು..! ಹುಚ್ಚ ವೆಂಕಟ್ ಅದೆಂತ ಪರಿ ಹುಚ್ಚುತನ ತೋರಿಸ್ತಾನೆ ಅಂದ್ರೆ ನೀವೇ ಸುಸ್ತಾಗಿ ಹೊಗ್ತೀರಿ..!

Video :

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ನಿಮ್ಮ ಪ್ರಕಾರ ಬಿಗ್ ಬಾಸ್ ಗೆಲ್ಲೋರು ಯಾರು..? ಈಗಲೇ ಕಮೆಂಟ್ ಮಾಡಿ, ಓಟ್ ಮಾಡಿ..!

ಇಡೀ ಹಳ್ಳಿಗೆ ವಿದ್ಯುತ್ ಭಾಗ್ಯ ಕರುಣಿಸಿದ ವಿದ್ಯಾರ್ಥಿ..!

ಆತನ ಆಸ್ತಿ ಬಗ್ಗೆ ಕೇಳಿದ್ರೆ ಬೆಚ್ಚಿಬೀಳ್ತೀರಿ..! ಲಕ್ಷ್ಮೀ ಇದ್ದರೂ ದುರಾದೃಷ್ಟ ಬೆನ್ನಿಗೇರಿಸಿಕೊಂಡವನೀತ..!

ಕಜಕಿಸ್ತಾನದಲ್ಲಿದೆ ಕುಂಭಕರ್ಣನೂರು..! ಇಲ್ಲಿನ ಜನರಿಗೆ ನಿದ್ರೆ ಮಾಡುವುದೇ ದೊಡ್ಡ ಕೆಲಸ

ಅಂಗವೈಕಲ್ಯತೆಯನ್ನು ಮೆಟ್ಟಿನಿಂತ ಆಟೋಡ್ರೈವರ್..! ಮನಮುಟ್ಟುವ ಈ ವೀಡಿಯೊವನ್ನು ತಪ್ಪದೇ ನೋಡಿ.

ಬಸ್ ಸ್ಟ್ಯಾಂಡ್ ನಲ್ಲಿ ನಿಂತಾಗ ಈಕೆಗೆ ಬಸ್ ಸಿಗದಿದ್ದರೆ ಏನ್ಮಾಡ್ತಾಳೆ ಗೊತ್ತಾ..?

45 ದಿನದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ..!

ಈ ಬಿಲ್ಡಿಂಗ್ ಕಟ್ಟಿರೋದೆ ಲವ್ ಲೆಟರ್ ನಲ್ಲಿ…! ಇದನ್ನು ಕಟ್ಟೋಕೆ ಎಷ್ಟು ಲವ್ ಲೆಟರ್ ಬಳಸಿದ್ದಾರೆ ಗೊತ್ತಾ..?

ಸೈಬರ್ ವಂಚನೆಯಿಂದ ಮಹಿಳೆಯನ್ನು ಕಾಪಾಡಿದ ಬ್ಯಾಂಕ್ ಉದ್ಯೋಗಿ..!

ಅಕ್ಕನ ನೆನಪು ಈ ಪುಟ್ಟ ತಮ್ಮನಿಗೆ ಎಷ್ಟೊಂದು ಕಾಡ್ತಾ ಇದೆ ಗೊತ್ತಾ..? ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಬಲಿ..!

ಇಲ್ನೋಡ್ರೀ ಕೆಲಸ ಕಮ್ಮಿ, ಸಂಬಳ ಜಾಸ್ತಿ…!

ಭಾರತದ 50% ಆಸ್ತಿ 1% ಟಾಪ್ ಶ್ರೀಮಂತರ ಬಳಿಯೇ ಇದೆ..!

ತಾಳಿ ಕಟ್ಟಿದ ಐದೇ ನಿಮಿಷಕ್ಕೆ ತಾಳಿ ಕಿತ್ತು ವಾಪಸ್ ಕೊಟ್ಟ ವಧು..! ಅಷ್ಟಕ್ಕೂ ಅವಳು ಆ ನಿರ್ಧಾರ ಮಾಡಿದ್ದು ಯಾಕೆ ಗೊತ್ತಾ..?

ಬಡವರಿಗಾಗಿ ವಿಮಾನ ಖರೀದಿಸಿದ ನಿವೃತ್ತ ಇಂಜಿನಿಯರ್..! ವಿಮಾನ ಕೊಳ್ಳಲು ಭೂಮಿಯನ್ನೇ ಮಾರಿದರು..!

ಭಾರತೀಯ ನಟಿಯರನ್ನು ಕಂಡ ಕೋರಿಯನ್ನರಿಗೇಕೆ ಅಚ್ಚರಿ ಆಯಿತು..!

ಟಿ ಎಸ್ ಯು – ಸೋಷಿಯಲ್ ಮೀಡಿಯಾ ನೀವೂ ಉಪಯೋಗಿಸುವುದಕ್ಕೆ ಪ್ರೋತ್ಸಾಹ ಧನದ ರೂಪದಲ್ಲಿ ನಿಮಗೆ ದುಡ್ಡನ್ನೂ ಕೊಡ್ತಾರೆ..!

ನಾಲ್ಕನೇ ತರಗತಿಯಲ್ಲೇ ಪ್ರೀತಿಸಿದ್ದ ಜೋಡಿಹಕ್ಕಿಗಳು..! ಇಂಥಾ ಲವ್ ಸ್ಟೋರಿಯನ್ನು ನೀವೆಲ್ಲೂ ಕೇಳಿಲ್ಲ..ನೋಡಿಲ್ಲ.. ಓದಿಲ್ಲ..!

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article