ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಶೀತ, ಜ್ವರ, ಅಧಿಕ ರಕ್ತದೊತ್ತಡದ ಹಿನ್ನೆಲೆಯಲ್ಲಿ ಬಿಎಸ್‍ವೈ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ನಿನ್ನೆ ರಾತ್ರಿಯೇ ಅಡ್ಮಿಟ್ ಮಾಡಲಾಗಿದೆ. ಸಂಜೆ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಆದರೆ, ಬಿಎಸ್‍ವೈ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಆಪ್ತರು, ಅಧಿಕೃತ ಮೂಲಗಳು ವಿಷಯವನ್ನು ಮರೆ ಮಾಚುತ್ತಿದ್ದಾರೆ.
ಬಿಎಸ್‍ವೈ ಆಸ್ಪತ್ರೆಗೆ ದಾಖಲು
Date: