ಆಡಲು ಬಾರದಕ್ಕೆ ಶುರುವಾದ ಜಗಳ ವಿದ್ಯಾರ್ಥಿ ಸಾವಿನಲ್ಲಿ ಅಂತ್ಯ..!

Date:

ಸಾವು ಹೇಗೆ ಎದುರಾಗುತ್ತೋ ಗೊತ್ತಿಲ್ಲ..! ಎಂದಿನಂತೆ ಶಾಲೆಗೆ ಹೋದ ವಿದ್ಯಾರ್ಥಿ ಕ್ಲಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸಾವನ್ನಪ್ಪಿದ್ದಾನೆ..! 7ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಮೃತ.

ದೆಹಲಿಯ ಕರವಾಲ್ ನಗರದ ಶಾಲೆ. ಶಾಲಾ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳು ಆಟ ಆಡೋಕೆ ಬಾ ಅಂತ ಪ್ರಿನ್ಸ್‍ನನ್ನು ಕರೆದಿದ್ದಾರೆ. ಆಗ ಅವನು ಬರಲ್ಲ ಎಂದಾಗ ಇತರೆ ವಿದ್ಯಾರ್ಥಿಗಳು ಹಾಗೂ ಈತನ ನಡುವೆ ಜಗಳವಾಗಿದೆ. ಈ ವೇಳೆಯಲ್ಲಿ ವಿದ್ಯಾರ್ಥಿಯೊಬ್ಬ ಪ್ರಿನ್ಸ್ ನನ್ನು ತಳ್ಳಿದ್ದಾನೆ. ಆಗ ತಲೆ ಗೋಡೆಗೆ ಜೋರಾಗಿ ತಗುಲಿದ ಪರಿಣಾಮ ಪ್ರಿನ್ಸ್ ಸಾವನ್ನಪ್ಪಿದ್ದಾನೆ.


ಗೋಡೆಗೆ ತಗಲಿ ಪ್ರಿನ್ಸ್ ಕೆಳಕ್ಕೆ ಬಿದ್ದ ಕೂಡಲೇ ಶಾಲಾ ಆಡಳಿತ ಮಂಡಳಿ ಪ್ರಿನ್ಸ್‍ನನ್ನು ಆಸ್ಪತ್ರೆಗೆ ಸೇರಿಸಿದ್ರು. ಆದರೆ ಚಿಕಿತ್ಸೆ ಫಲಕಾರಿಯಾಗಲ್ಲಿಲ್ಲ. ಮೃತ ವಿದ್ಯಾರ್ಥಿಯ ದೇಹದ ಮೇಲೆ ಇತರೆ ಯಾವ ಗುರುತುಗಳು ಕಂಡುಬಂದಿಲ್ಲ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...