100 ವರ್ಷದ ಅಜ್ಜಿ ಮೇಲೆ ರೇಪ್ …! ಆಘಾತದಿಂದ ಅಜ್ಜಿ ಸಾವು..!

Date:

ಕಾಮುಕ ಯುವಕನಿಂದ 100 ವರ್ಷದ ಅಜ್ಜಿ ಸಾವನ್ನಪ್ಪಿದ್ದಾರೆ..! ಕುಡಿದ ಮತ್ತಿನಲ್ಲಿ ಯುವಕ ಅಜ್ಜಿ ಮೇಲೆ ಅತ್ಯಾಚಾರವೆಸಗಿ ಆಕೆಯ ಸಾವಿಗೆ ಕಾರಣನಾಗಿದ್ದಾನೆ..!
ಈ ಅಮಾನವೀಯ ಘಟನೆ ನಡೆದಿರೋದು ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಜಾನಿ ಗ್ರಾಮದಲ್ಲಿ. ಅಂಕಿತ್ (23) ಆರೋಪಿ ಯುವಕ. ಅಜ್ಜಿ ತನ್ನ ಸಹೋದರನ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ಯಾರೂ ಇಲ್ದೇ ಇರುವಾಗ ಮದ್ಯದ ಮತ್ತಿನಲ್ಲಿ ಮನೆಗೆ ನುಗ್ಗಿದ ಅಂಕಿತ್ ಅಜ್ಜಿ ಮೇಲೆ ಅತ್ಯಾಚಾರವೆಸಗಿದ್ದಾನೆ..! ಇದರಿಂದ ಆಘಾತಕ್ಕೆ ಒಳಗಾದ ಅಜ್ಜಿ ಸಾವನ್ನಪ್ಪಿದ್ದಾರೆ. ತಪ್ಪಿಸಿಕೊಂಡು ಹೋಗಲು ಯತ್ನಿಸಿದ ಯುವಕನನ್ನು ಸ್ಥಳಿಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತಾನೇನು ಮಾಡಿಲ್ಲ, ನಾನು ಅಮಾಯಕ ಎಂದು ಹೇಳ್ತಿದ್ದಾನಂತೆ..!

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...