ರಾಜ್ಯ ರಾಜಕಾರಣದಲ್ಲಿ ಇಂದು ಬದಲಾವಣೆಯ ಗಾಳಿ ಬೀಸಿದೆ. ಕಾಂಗ್ರೆಸ್ಸಿನ ನಾಲ್ವರು ನಾಯಕರು ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಈ ಅದ್ದೂರಿ ಸಮಾರಂಭ ಬೆಂಗಳೂರಿನ ರಾಜಭವನದಲ್ಲಿ ನಡೆಯಿತು. ರಾಜ್ಯಪಾಲ ವಜುಭಾಯಿ ರುಢಾವಾಲಾರವರು ಡಾ. ಜಿ ಪರಮೇಶ್ವರ್, ಧಾರವಾಡ ಶಾಸಕ ವಿನಯ್ ಕುಲಕರ್ಣಿ, ಹಾನಗಲ್ ಶಾಸಕ ಮನೋಹರ ತಹಶೀಲ್ದಾರ್, ಅರಕಲಗೂಡು ಶಾಸಕ ಎ ಮಂಜುರವರಿಗೆ ಪ್ರಮಾಣವಚನ ಬೋಧಿಸಿದರು.
ಜಿ ಪರಮೇಶ್ವರ ಹಾಗೂ ಮನೋಹರ ತಹಶೀಲ್ದಾರರಿಗೆ ಸಂಪುಟದರ್ಜೆಯ ಸಚಿವ ಸ್ಥಾನ ನೀಡಲಾಗಿದ್ದು, ವಿನಯ್ ಕುಲಕರ್ಣಿ ಮತ್ತು ಎ ಮಂಜುರವರಿಗೆ ರಾಜ್ಯ ಖಾತೆ ನೀಡಲಾಗಿದೆ.
ಇನ್ನು ಜಿ ಪರಮೇಶ್ವರರವರು ಡಿಸಿಎಂ ಸ್ಥಾನವನ್ನು ಸೃಷ್ಠಿಸಿ ಅದನ್ನು ತಮಗೇ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಅವರನ್ನು ಮನವೊಲಿಸಲು ಸಫಲವಾಗಿರುವ ಕಾಂಗ್ರೆಸ್ ಹೈ ಕಮಾಂಡ್, ಗೃಹ ಖಾತೆಯನ್ನು ನೀಡಿದೆ. ಇದಕ್ಕಾಗಿ ಕೆ.ಜೆ ಜಾರ್ಜ್ ರವರಿಗೆ ನಗರಾಭಿವೃದ್ಧಿ ಸಚಿವ ಸ್ಥಾನ ಸ್ಥಾನವನ್ನು ನೀಡಲಾಗಿದೆ.
- POPULAR STORIES :
- ಭಾರತದ ಕಿರಿಯ ಪಿ.ಎಚ್.ಡಿ. ಸ್ಟೂಡೆಂಟ್ `ಸುಷ್ಮಾ ವರ್ಮಾ..’! 15 ವರ್ಷದ ಈ ಬಾಲಕಿಯ ಅಪ್ಪ ದಿನಗೂಲಿ ಕಾರ್ಮಿಕರು ಇವಳು ಪಿ.ಎಚ್.ಡಿ. ಸ್ಟೂಡೆಂಟ್..!
- ನೂರು ವರ್ಷದ ನಂತರ ಕನ್ನಡ ಹೇಗಿರುತ್ತೆ ಗೊತ್ತಾ..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಅಆಇಈ ಕಲಿಕೆ..!
- ಆಸ್ಟ್ರೇಲಿಯಾದ ಅಡಿಲೇಡ್ ನ ದೊಡ್ಡ ಸಾಫ್ಟ್ ವೇರ್ ಕಂಪನಿಯ ಕೆಲಸ ಬಿಟ್ಟು ಬಂದು ರೈತನಾದ..! ಅಷ್ಟಕ್ಕೂ ಸಾಫ್ಟ್ ವೇರ್ ಕೆಲಸ ಯಾಕೆ ಬಿಟ್ರು ಗೊತ್ತಾ..?
- ತನಗಿಂತ ಮೂರು ವರ್ಷ ಚಿಕ್ಕವನಾದ ಹುಡುಗನ್ನು ಪ್ರೀತಿಸಿ ಮದುವೆಯಾದಳು..!
- ಎರಡು ಮುಖವುಳ್ಳ ಮಾನವನನ್ನು ಕಂಡಿದ್ದೀರಾ..?
- 12,000 ಹುಡುಗಿಯರನ್ನು ಲೈಂಗಿಕ ಗುಲಾಮಗಿರಿಯಿಂದ ಕಾಪಾಡಿದ ತಾಯಿ..! ಇವರು ಕಟ್ಟಿದ `ತಾಯಿಮನೆ’ ಸಂತ್ರಸ್ತರ ತವರು ಮನೆ..!
- ಅಂದು ಅಮ್ಮ ಇಲ್ಲದಿದ್ದರೆ ಹೇಗಿರುತ್ತಿತ್ತು ಗೊತ್ತಾ..? ಅಪ್ಪ ಎಂಬ ಗುಮ್ಮ ಕೊನೆಗೂ ಹೀರೋ ಆದ
- ಹುಚ್ಚ ವೆಂಕಟನ ಈ ಇಂಟರ್ವ್ಯೂ ನೋಡಿದೀರಾ..? ಅಯ್ಯೋ ಸಖತ್ ಮಜಾ ಇದೆ.. ನೋಡಿ…
- ನಿಮ್ಮ ಪ್ರಕಾರ ಬಿಗ್ ಬಾಸ್ ಗೆಲ್ಲೋರು ಯಾರು..? ಈಗಲೇ ಕಮೆಂಟ್ ಮಾಡಿ, ಓಟ್ ಮಾಡಿ..!
- ತಾಳಿ ಕಟ್ಟಿದ ಐದೇ ನಿಮಿಷಕ್ಕೆ ತಾಳಿ ಕಿತ್ತು ವಾಪಸ್ ಕೊಟ್ಟ ವಧು..! ಅಷ್ಟಕ್ಕೂ ಅವಳು ಆ ನಿರ್ಧಾರ ಮಾಡಿದ್ದು ಯಾಕೆ ಗೊತ್ತಾ..?
- ನಾಲ್ಕನೇ ತರಗತಿಯಲ್ಲೇ ಪ್ರೀತಿಸಿದ್ದ ಜೋಡಿಹಕ್ಕಿಗಳು..! ಇಂಥಾ ಲವ್ ಸ್ಟೋರಿಯನ್ನು ನೀವೆಲ್ಲೂ ಕೇಳಿಲ್ಲ..ನೋಡಿಲ್ಲ..
If you Like this Story , Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
