ಮುಖ್ಯಮಂತ್ರಿಯನ್ನು ಟೀಕಿಸಿದ್ದಕ್ಕೇ ವ್ಯಂಗ್ಯಚಿತ್ರಕಾರ ಅರೆಸ್ಟ್…!

Date:

ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಮತ್ತು ಜಿಲ್ಲಾಡಳಿತವನ್ನು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ ವ್ಯಂಗ್ಯಚಿತ್ರಕಾರ ಜಿ. ಬಾಲಕೃಷ್ಣನ್ (ಬಾಲ) ಅವರನ್ನು ಬಂಧಿಸಿಲಾಗಿದೆ.
ಇತ್ತೀಗಷ್ಟೇ ತಿರುನಲ್ವೇಲಿ ಜಿಲ್ಲಾಧಿಕಾರಿ ಕಚೇರಿ ಎದರು ದಿನಗೂಲಿ ಕಾರ್ಮಿಕರ ಕುಟುಂಬದ ನಾಲ್ವರು (ಐಸಾಕಿಮುತ್ತು ಮತ್ತು ಸುಬ್ಬಲಕ್ಷ್ಮೀ ಹಾಗೂ ಈ ದಂಪತಿಯ ಇಬ್ಬರು ಮಕ್ಕಳು) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲದ ಹಣ ಹಿಂತಿರಿಗಿಸಿದ ಬಳಿಕವೂ ಈ ಕುಟುಂಬದ ಮೇಲೆ ದೌರ್ಜನ್ಯ ನಡೀತಿತ್ತು, ಈ ಬಗ್ಗೆ ಪೊಲೀಸರು ಯಾವ ಕ್ರಮ ಕೈಗೊಳ್ಳಲಿಲ್ಲ. ಆರೇಳು ಬಾರಿ ಜಿಲ್ಲಾಧಿಕಾರಿ ಕಚೇರಿಗೆ ಅಲೆದರೂ ಪ್ರಯೋಜನವಾಗಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲು ಅವರು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ್ದರು. ಮಗು ಬೆಂಕಿಯಲ್ಲಿ ಬಿದ್ದು ಸುಟ್ಟು ಸತ್ತು ಹೋಗುತ್ತಿದ್ದರೂ ಮುಖ್ಯಮಂತ್ರಿ ಪಳಲಿಸ್ವಾಮಿ, ಪೊಲೀಸ್ ಆಯುಕ್ತರು ಹಾಗೂ ಡಿಸಿ ಸುಮ್ಮನೇ ನಿಂತಿರುವ ಚಿತ್ರ ಇದಾಗಿತ್ತು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...