ರಾಜ್ಯದ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪೀಪಲ್ ಫಾರ್ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಎನಿಮಲ್ಸ್ (ಪೆಟಾ) ಕಂಬಳಕ್ಕೆ ಅವಕಾಶ ನೀಡುವ ಕರ್ನಾಟಕದ ಕಾಯ್ದೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಡೆಗೆ ನಿರಾಕರಿಸಿದ್ದು, ನವೆಂಬರ್ 13ಕ್ಕೆ ವಿಚಾರಣೆ ನಿಗಧಿಪಡಿಸಿ ಆದೇಶ ಹೊರಡಿಸಿದೆ.
ಕಂಬಳ ತಡೆಗೆ ಸುಪ್ರೀಂ ನಕಾರ
Date: