ಈ ವಾರವೂ ಜನಸಾಮಾನ್ಯ ಸ್ಪರ್ಧಿ ಕ್ಯಾಪ್ಟನ್…!

Date:

ಬಿಗ್ ಬಾಸ್ ಕನ್ನಡ ಸೀಸನ್5ರ ನಾಲ್ಕನೇ ವಾರದ ಕ್ಯಾಪ್ಟನ್ ಆಗಿ ಜನಸಾಮಾನ್ಯ ಸ್ಪರ್ಧಿ ರಿಯಾಜ್ ಆಯ್ಕೆಯಾಗಿದ್ದಾರೆ.
ಮೊದಲ ಎರಡುವಾರ ಸತತ ಇಬ್ಬರು ಸೆಲಬ್ರಿಟಿಗಳು ಕ್ಯಾಪ್ಟನ್ ಆಗಿದ್ದರು. ಆ ಎರಡೂ ವಾರದಲ್ಲೂ ಜನಸಾಮಾನ್ಯ ಸ್ಪರ್ಧಿಗಳು ಮನೆಯಿಂದ ಹೊರ ಹೋಗಿದ್ದರು. ಕಳೆದವಾರ ಜನಸಾಮಾನ್ಯ ಸ್ಪರ್ಧಿ ಸಮೀರ್ ಆಚಾರ್ಯ ಕ್ಯಾಪ್ಟನ್ ಆಗಿದ್ದರು. ಕಾಕತಾಳಿಯ ಎಂಬಂತೆ ಸೆಲಬ್ರಿಟಿ ಸ್ಪರ್ಧಿ ದಯಾಳ್ ಔಟ್ ಆಗಿದ್ದಾರೆ. ಈ ವಾರವೂ ಜನಸಾಮಾನ್ಯ ಸ್ಪರ್ಧಿ ರಿಯಾಜ್ ನಾಯಕರಾಗಿದ್ದು, ಯಾರು ಎಲಿಮಿನೇಟ್ ಆಗ್ತಾರೆ ಎಂದು ಕಾದುನೋಡಬೇಕು.


ಅಂದಹಾಗೆ ಅನುಪಮಾ, ಸಿಹಿಕಹಿ ಚಂದ್ರು, ಜಯ ಶ್ರೀನಿವಾಸನ್, ಕಾರ್ತಿಕ್, ನಿವೇದಿತಾ, ಸಮೀರ್ ಆಚಾರ್ಯ, ತೇಜಸ್ವಿನಿ, ಜಗನ್ನಾಥ್ ಎಲಿಮಿನೇಷನ್‍ಗೆ ನಾಮಿನೇಟ್ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...