80 ಕೋಟಿ ಮೌಲ್ಯದ ನೋಟುಗಳಿಂದಲೇ ದೇಗುಲ ಸಿಂಗಾರ..! ಮಧ್ಯಪ್ರದೇಶದಲ್ಲಿ ದುಡ್ಡಿನ ದೇವತೆ..!

Date:

ನಮ್ಮ ದೇಶ ಎಷ್ಟೊಂದು ವಿಚಿತ್ರ ಅಲ್ವಾ..? ಇದೇ ದೇಶದಲ್ಲಿ ವಿಶ್ವದ ಅತಿ ಹೆಚ್ಚು ಸಂಖ್ಯೆಯ ಬಡವರು ಇಲ್ಲೇ ವಾಸವಾಗಿದ್ದರೆ, ವಿಶ್ವದ ಅತಿ ಶ್ರೀಮಂತ ದೇವರುಗಳೂ ಇಲ್ಲೇ ನೆಲೆ ಕಂಡುಕೊಂಡಿದ್ದಾರೆ. ಇದರ ಮಧ್ಯೆ ಮಧ್ಯಪ್ರದೇಶದ ದೇವಾಲಯವೊಂದು ತನ್ನ ದುಬಾರಿ ಅಲಂಕಾರದಿಂದಲೇ ಗಮನ ಸೆಳೆಯುತ್ತಿದೆ. ಇಷ್ಟಕ್ಕೂ ಆ ದೇವಸ್ಥಾನವನ್ನು ಅಲಂಕರಿಸಲು ಸುಮಾರು 80 ಕೋಟಿ ರೂಪಾಯಿ ಮೌಲ್ಯದ ನೋಟುಗಳನ್ನು ಬಳಸಲಾಗಿದೆ.
ಮಧ್ಯಪ್ರದೇಶದ ರತ್ಲಮ್ ಎಂಬಲ್ಲಿರುವ ಮಹಾಲಕ್ಷ್ಮೀ ದೇವಸ್ಥಾನದ ಒಳಹೊಕ್ಕರೆ ಬರೀ ನೋಟುಗಳೇ ಕಾಣಿಸುತ್ತವೆ. ಇದಕ್ಕಾಗಿ ಸುಮಾರು 80 ಕೋಟಿ ಮೌಲ್ಯದ 10, 20, 50 ಮತ್ತು 100ರ ನೋಟುಗಳನ್ನು ಬಳಸಲಾಗಿದೆ. ಅವುಗಳನ್ನು ಎಲೆಗಳ ಮಾದರಿಯಲ್ಲಿ ಕಟ್ಟಿ ಅಲಂಕರಿಸಲಾಗಿದೆ, ಅಲ್ಲದೇ ದೇವಸ್ಥಾನ ಶ್ರೀಮಂತವಾಗಿ ಕಾಣಿಸಬೇಕು ಎಂಬ ಉದ್ದೇಶದಿಂದ ಶ್ರೀಗಂಧ ಮತ್ತು ಚಿನ್ನದ ಗಟ್ಟಿಗಳನ್ನು ದೇವಸ್ಥಾನದಲ್ಲಿಡಲಾಗಿದೆ.
ಮಹಾಲಕ್ಷ್ಮೀ ದೇವಸ್ಥಾನದ ಮಂಡಳಿಯೇ ಈ ಎಲ್ಲಾ ವ್ಯವಸ್ಥೆ ಮಾಡಿದ್ದು, ಅಪಾರ ಸಂಖ್ಯೆ ಭಕ್ತರನ್ನು ಈ ದೇವತೆ ತನ್ನೆಡೆಗೆ ಆಕರ್ಷಿಸುತ್ತಿದ್ದಾಳೆ. ಅಲ್ಲದೇ ದೀಪಾವಳಿಯು ಸಮೀಪಿಸುತ್ತಿದ್ದು, ಭಕ್ತರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಇನ್ನೊಂದೆಡೆ ದೇವಸ್ಥಾನಕ್ಕೆ ಭದ್ರತೆಯ ಅಗತ್ಯವಿದ್ದು, ಎಲ್ಲೆಡೆ ಸಿಸಿಟಿವಿ ಕಣ್ಗಾವಲು ಇಡಲಾಗಿದ್ದು, ಪೊಲೀಸ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಭಾರತದಲ್ಲಿ ಏನಿಲ್ಲ ಹೇಳಿ..? ಇಲ್ಲಿ ದಟ್ಟ ದಾರಿದ್ರ್ಯವಿದೆ. ಆಗರ್ಭ ಶ್ರೀಮಂತಿಕೆಯಿದೆ. ಒಂದೇ ಸೂರಿನಡಿ ಎಲ್ಲಾ ಕಾಣುವ ಭಾಗ್ಯ ನಮ್ಮದು ಅಲ್ಲವೇ..?

  • ರಾಜಶೇಖರ ಜೆ

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಸಚಿನ್ Vs ವಾರ್ನ್, ಇಂದು ಆಲ್ ಸ್ಟಾರ್ಸ್ ಟಿ20 ಸರಣಿ, ಕ್ರಿಕೆಟ್ ಲೋಕದ ದಿಗ್ಗಜರ ಸಮಾಗಮ..!

ಇದು ನಮ್ಮ ಕನ್ನಡ…ಇವರು ನಮ್ಮ ಕನ್ನಡಿಗರು..! ಬೆಂಗಳೂರಿನ ಜನರಿಗೆ ಕಿರಿಕ್ ಕೀರ್ತಿ ಪ್ರಶ್ನೆಗಳು..!

ಅವಳು ಸುಶ್ರಾವ್ಯ, ಇವನು ಸುಶಾಂತ್..! ಅವರ ಪ್ರೀತಿ ಕುರುಡಲ್ಲ…! ಅವನು ನೂರು ಸಲ ಐ ಲವ್ ಯೂ ಅಂದ್ರೂ ಅವಳು ಏನೂ ಹೇಳಲಿಲ್ಲ..

ನಿಮಗೆ ಸ್ಟೇಜ್ ಫಿಯರ್ ಇದ್ಯಾ..? ಡೋಂಟ್ ವರಿ ಭಯದ ಮುಂದೆ ಜಯವಿದೆ..! ಈ ಸ್ಟೋರಿ ಓದಿ..!

ಬರಲಿದೆ `ಬಲೂನ್ ಇಂಟರ್ನೆಟ್..’! ಹೊಸ ಯೋಜನೆಯಲ್ಲಿ ಭಾರತ ಸರ್ಕಾರದ ಜೊತೆ ಕೈ ಜೋಡಿಸಿದ ಗೂಗಲ್..!

ದೇಶದ ಮೊದಲ `ಅಂಧರ ಸ್ನೇಹಿ’ ರೈಲ್ವೇ ನಿಲ್ದಾಣ..! ಮೈಸೂರು ರೈಲ್ವೇ ನಿಲ್ದಾಣದಲ್ಲೀಗ ಬ್ರೈಲ್ ಲಿಪಿಯಲ್ಲಿ ರೈಲ್ವೇ ವೇಳಾಪಟ್ಟಿ..!

ನಮ್ ಟೈಮು ಸರಿಇಲ್ಲ ಅಂತಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ…?! ಕನ್ನಡದ ಹುಡುಗರು ಮಾಡಿದ ಈ ಕಿರುಚಿತ್ರ ನೋಡಿ ಗೊತ್ತಾಗುತ್ತೆ..!

ಸ್ಮೋಕಿಂಗ್ ಈಸ್ ಇಂಜ್ಯೂರಿಯಸ್ ಟು ಹೆಲ್ತ್, ಹಾರ್ಟ್ ಅಂಡ್ ಫ್ಯಾಮಿಲಿ..! ಧೂಮಪಾನ ತ್ಯಜಿಸಿದ 20 ನಿಮಿಷದಿಂದಲೇ ಹಂತಹಂತವಾಗಿ ಮೊದಲಿನಂತೆಯೇ ಆಗ್ತೀರಿ..!

ಚೋಟಾ ಟೀಚರ್ ಬಂದ್ರು ದಾರಿ ಬಿಡಿ..! 11ರ ಪೋರ 125 ಗ್ರಾಮಕ್ಕೆ ಅಕ್ಷರದಾನ ಮಾಡುತ್ತಿದ್ದಾನೆ..!

`ವಾಸ್ತುಪ್ರಕಾರ’ ಮನೆಮುಂದೆ ಮರಗಳು ಇರಬಾರದಂತೆ..! ವಾಸ್ತುಪ್ರಕಾರ ಮರಗಳನ್ನು ಸಾಯಿಸುತ್ತಿರೊ ಇವರೆಂಥಾ ಅವಿವೇಕಿಗಳು..!

ಬ್ರಿಟಿಷ್ ಏರ್ ವೇಸ್ ವಿಮಾನದಲ್ಲಿ ಕನ್ನಡ ಕಲರವ..! ರಾಜ್ಯೋತ್ಸವದ ದಿನ ಕನ್ನಡಿಗರಿಗೆ ಕನ್ನಡದಲ್ಲೇ ಸ್ವಾಗತ..!

ನಮ್ಮ ಕನ್ನಡ ಹುಡುಗರ ಕನ್ನಡ ಹಾಡು..! ಕನ್ನಡ ಕನ್ನಡ ಕನ್ನಡ ಅಂತ ಹೆಮ್ಮೆಯಿಂದ ಹಾಡಿದ್ದಾರೆ ನಮ್ಮ ಹೊಸಪೇಟೆ ಹುಡುಗರು

17ರ ಪೋರ ಈಗ `ನಾಸ’ ಉದ್ಯೋಗಿ..! ಕ್ಯಾವೆಲಿನ್ ಗೆ ಇನ್ನೂ 17ವರ್ಷ ಈಗಲೇ ವಿಮಾನ ಹಾರಿಸಬಲ್ಲ..!

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...