ಕನ್ನಡ ನಾಡು, ನುಡಿಯ ಬಗ್ಗೆ ಗೊತ್ತೇ ಇಲ್ಲದವರು ಬೆಂಗಳೂರಲ್ಲೇ ಇದ್ದಾರೆ..! ವರನಟ ಡಾ.ರಾಜಕುಮಾರ್ ಅವರನ್ನೇ ಗುರುತಿಸದವರು ಕನ್ನಡನಾಡಲ್ಲಿದ್ದಾರೆ..!

Date:

ಹಾರ್ಟ್ ಔಟ್ ಎಂಬ ಎನ್.ಜಿ.ಓ. ಇದೆ. ಈ ಬಗ್ಗೆ ಎಷ್ಟೋ ಜನರಿಗೆ ಗೊತ್ತೇ ಇಲ್ಲ..! ಈ ಎನ್ಜಿಒ ಸದಸ್ಯರು ಅನಾಥರಿಗೆ, ಬಡವರಿಗೆ ಊಟ ಹಾಕ್ತಾರೆ..! ಔಷಧ ಕೊಡ್ತಾರೆ..! ಗ್ರಾಮೀಣ ಪ್ರದೇಶಗಳಿಗೆ ಹೋಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡ್ತಾರೆ..! ಈ ಎನ್.ಜಿ.ಓ. ಬಗ್ಗೆ ವಿವರವಾದ ಮಾಹಿತಿ ಬೇಕು ಅಂದ್ರೆ ಅವರ Heart Out ಎಂಬ ಹೆಸರಿನ ಫೇಸ್ ಬುಕ್ ಪೇಜ್ ನೋಡಿ..! ಆ ಪೇಜಿನಲ್ಲಿ ಅವರು ಕ್ರೀಯಾಶೀಲರಾಗಿದ್ದಾರೆ. ಅದರಲಿ ಒಳ್ಳೊಳ್ಳೆ ಕಾರ್ಯಕ್ರಮ ಮಾಡ್ತಾ ಇರೋ ಇವರುಗಳು ಈ ಕನ್ನಡ ರಾಜ್ಯೋತ್ಸವದಂದು ವಿಭಿನ್ನ ಪ್ರಯೋಗವನ್ನು ಮಾಡಿದ್ದಾರೆ..! ಇವರ ಈ ಪ್ರಯತ್ನದಲ್ಲಿ ಕನ್ನಡದ ಅನ್ನವನ್ನೇ ತಿಂದು ಬದುಕುತ್ತಿರೋರಿಗೆ ಕನ್ನಡದ ಬಗ್ಗೆ, ಕನ್ನಡ ನಾಡಿನ ಬಗ್ಗೆ ಸ್ವಲ್ಪವೇ ಸ್ವಲ್ಪವೂ ಗೊತ್ತಿಲ್ಲ ಅನ್ನೋದು ಸ್ಪಷ್ಟವಾಗಿದೆ..!
ನಮ್ಮ ಕರ್ನಾಟಕ ಕನ್ನಡಿಗರಿಗೆ ಮಾತ್ರ ಆಶ್ರಯ ನೀಡಿಲ್ಲ..! ಕನ್ನಡಾಂಬೆ ಬೇರೆ ಭಾಷೆಯ, ಬೇರೆ ನಾಡಿನ ಜನತೆಗೂ ಆಶ್ರಯ ನೀಡಿದ್ದಾಳೆ..! ಅನ್ನ ಕೊಟ್ಟಿದ್ದಾಳೆ..! ನಮ್ಮ ಕನ್ನಡ ನಾಡಿನಲ್ಲೇ ಜೀವನ ಸಾಗಿಸ್ತಾ ಇರೋ ಎಷ್ಟೋ ಜನರಿಗೆ ಕನ್ನಡ ಮಾತನಾಡಕ್ಕೆ ಬರಲ್ಲ..! ಇಲ್ಲಿನ ನೆಲ, ಜಲದ ಬಗ್ಗೆ ಗೊತ್ತೇ ಇಲ್ಲ..! ಕನ್ನಡದ ವರನಟ ಡಾ. ರಾಜಕುಮಾರ್ ಅವರನ್ನೇ ಗುರುತು ಹಿಡಿಯದೇ ಇರೋರು ಕರ್ನಾಟಕದಲ್ಲಿದ್ದಾರೆ..! ಈ ಎಲ್ಲಾ ಸಂಗತಿಗಳನ್ನು ಹಾರ್ಟ್ ಔಟ್ ಸಂಸ್ಥೆಯವರು ಮಾಡಿದ ವೀಡಿಯೋದಲ್ಲಿ ನೋಡ್ಬಹುದು..! ಇನ್ನೊಂದು ಖುಷಿ ವಿಚಾರ ಅಂದ್ರೆ ಕನ್ನಡ ಮಾತನಾಡಲು ಬರದೇ ಇರೋರ ಬಾಯಲ್ಲೂ ಕನ್ನಡದಲ್ಲಿ ಮಾತನಾಡಿಸಿದ್ದಾರೆ..! ಈ ವೀಡಿಯೋ ನೋಡಿ..ಇನ್ನಾದರೂ ನಾವು ನಮ್ಮಜೊತೆ ಇರೋ ಪರಭಾಷಿಗರಿಗೆ ನಮ್ಮ ಭಾಷೆ ಕಲಿಸೋಣ..

Click Here To Watch : 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಇವರು ಬೆಂಗಳೂರಿನ ಉಕ್ಕಿನ ಮನುಷ್ಯ..! ಇಂಥಾ ಕೆಲಸ ಮಾಡೋರು ತುಂಬಾ ಅಪರೂಪ..!

ಈತನೇ ನೋಡಿ ವಿಶ್ವದ ಅತಿ ಶ್ರೀಮಂತ ಕ್ಷೌರಿಕ..! ಈತನ ಬಳಿ ಇವೆ 250ಕ್ಕೂ ಹೆಚ್ಚು ಐಶಾರಾಮಿ ಕಾರುಗಳು..!

ಅಹಂಕರಾರ, ಹಠಮಾರಿತನ ಕೊಂದ ಪ್ರೀತಿ ಇದು..! ಈ ಸ್ಟೋರಿ ಓದಿದ್ರೆ, ಖಂಡಿತಾ ನೀವು ನಿಮ್ಮ ಪ್ರೀತಿಯನ್ನು, ಸ್ನೇಹವನ್ನೂ ಉಳಿಸಿಕೊಳ್ತೀರ..!

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

ಲಾಭದಾಯಕ ಕೆಲಸವನ್ನು ಬಿಟ್ಟು ಬಂದವರು..! ಅಷ್ಟಕ್ಕೂ ಇವರೆಲ್ಲಾ ಕೆಲಸ ಬಿಟ್ಟಿದ್ದೇಕೆ ಗೊತ್ತಾ..?!

ಅಲ್ಲಿ ಏನೆಲ್ಲಾ ಬಾಡಿಗೆ ಸಿಗುತ್ತೆ ಗೊತ್ತಾ..? ಜಪಾನಿಗರ ಬಾಡಿಗೆ ಪ್ರೀತಿ..!

ನಮ್ಮ ಶಂಕ್ರಣ್ಣ ಇನ್ನೂ ಇರಬೇಕಾಗಿತ್ತು..! ಹುಟ್ಟು ಹಬ್ಬದ ಶುಭಾಶಯಗಳು ಶಂಕ್ರಣ್ಣ..! ಶಂಕರ್ ನಾಗ್ ಮತ್ತೆ ಹುಟ್ಟಿಬನ್ನಿ…

ಆಕೆಗೂ ತಾನು ಗರ್ಭಿಣಿ ಅಂತ ಗೊತ್ತೇ ಇರ್ಲಿಲ್ಲ..! ಇದ್ದಕ್ಕಿದ್ದಂತೆ ಮಗು ಹುಟ್ಟಿ ಬಿಡುತ್ತೆ..!

ಒಂಬತ್ತು ವರ್ಷದ ಪೋರ ಕಂಪನಿಯೊಂದರ ಸಿಇಒ..! ಈ ಪೋರ ಆ್ಯಪ್ ಡೆವಲಪರ್, ಸೈಬರ್ ಸೆಕ್ಯುರಿಟಿ ಎಕ್ಸ್ ಪರ್ಟ್..!

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...