ಕರಿಯನಿಗೆ 15ರ ಸಂಭ್ರಮ..!

Date:

ಚಾಲೆಂಜಿ ಸ್ಟಾರ್ ದರ್ಶನ್ ಅಭಿನಯದ 50ಚಿತ್ರ ‘ಕುರುಕ್ಷೇತ್ರ’ ಶೂಟಿಂಗ್ ನಡೀತಾ ಇದೆ. ಈ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ.


ಈ ನಡುವೆ ದರ್ಶನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಕರಿಯ’ ಬಿಡುಗಡೆಯಾಗಿ ಇಂದಿಗೆ 15 ವರ್ಷ.


ದರ್ಶನ್‍ಗೆ ಸ್ಯಾಂಡಲ್‍ವುಡ್‍ನಲ್ಲಿ ಗಟ್ಟಿ ನೆಲೆ ಕಲ್ಪಿಸಿದ ಚಿತ್ರ ಕರಿಯ. 2003ರ ಜನವರಿ 3ರಂದು ತೆರೆಕಂಡಿತ್ತು. ಪ್ರೇಮ್ ನಿರ್ದೇಶನದ ಈ ಚಿತ್ರಕ್ಕೆ ಆನೆಕಲ್ ಬಾಲರಾಜ್ ಬಂಡವಾಳ ಹಾಕಿದ್ದರು. ಅಭಿನಯಶ್ರೀ ಚಿತ್ರದ ನಾಯಕಿ. ಗುರುಕಿರಣ್ ಸಂಗೀತ ನೀಡಿದ್ದರು.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...