ವಿದ್ಯಾರ್ಥಿನಿ ರೇಪ್ ಅಂಡ್ ಮರ್ಡರ್…?!

Date:

ವಿದ್ಯಾರ್ಥಿನಿಯೊಬ್ಬಳನ್ನು ಅಪಹರಸಿ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದಿರೋ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ ನಡೆದಿದೆ.


ದುಷ್ಕರ್ಮಿಗಳಿಗೆ ಬಲಿಯಾದ ವಿದ್ಯಾರ್ಥಿನಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗಿದ್ದು, ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ಬರುತ್ತಿರುವಾಗ ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿರೋದು ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಅಪಹರಣಗೊಂಡ ವಿದ್ಯಾರ್ಥಿನಿ ಶವ ಬುಲಂದ್‍ಶಹರ್ ಕೆರೆಯಲ್ಲಿ ಸಿಕ್ಕಿದ್ದು, ಸಾಮೂಹಿಕ ಅತ್ಯಾಚರವೆಸಗಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...