ಹೊಸ 10 ರೂ ನೋಟು ಹೇಗಿರುತ್ತೆ…?

Date:

ಆರ್ ಬಿ ಐ ಶೀಘ್ರದಲ್ಲೇ 10 ರೂ ಮುಖಬೆಲೆಯ ಹೊಸ ನೋಟನ್ನು ಬಿಡುಗಡೆ ಮಾಡಲಿದೆ ಎನ್ನೋದು ನಿಮಗೆ ಈಗಾಗಲೇ ಗೊತ್ತಿದೆ. ಆದ್ರೆ, ಆ ನೋಟು ಹೇಗಿರುತ್ತೆ ಅಂತ ಏನಾದ್ರು ಗೊತ್ತಾ…?


ಹೊಸ ನೋಟಿನ ಚಿತ್ರ ಬಿಡುಗಡೆಯಾಗಿದೆ. 63 ಮಿಮಿ * 123 ಮಿಮಿ ಅಳತೆಯ ಹೊಸ ನೋಟಿನಲ್ಲಿ ಕೊನಾರ್ಕ್ ಸೂರ್ಯದೇವಾಲಯ, ಮಹಾತ್ಮಗಾಂಧೀಜಿ ಚಿತ್ರವಿದ್ದು, ಗರ್ವನರ್ ಊರ್ಜಿತ್ ಪಟೇಲ್ ಅವರ ಸಹಿ ಇದೆ. ಚಾಕ್ಲೆಟ್ ಬಣ್ಣದಲ್ಲಿರೋ ಈ ನೋಟಿನಲ್ಲಿ ಆರ್‍ಬಿಐ ಲಾಂಛನ, ಅಶೋಕಸ್ತಂಭದ ಲಾಂಛನ, ಸ್ವಚ್ಛ ಭಾರತ್ ಲಾಂಛನವಿದೆ.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...