ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೇಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಜುಗರಕ್ಕೆ ಒಳಗಾಗಿದ್ದಾರೆ.
ಇಲ್ಲಿ ಮಾತನಾಡುತ್ತಾ ರಾಹುಲ್ ಪ್ರಧಾನಿ ಮೋದಿಯವರನ್ನು ಟೀಕಿಸುತ್ತಾ.. ಸ್ವಚ್ಛಭಾರತ್ ಮತ್ತು ಮೇಕ್ ಇನ್ ಇಂಡಿಯಾ ಯೋಜನೆಗಳು ಸರಿಯಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲವೆಂದು ಹೇಳಿದರು. ಹೀಗೆ ಹೇಳುತ್ತಾ.. ಮೇಕ್ ಇನ್ ಇಂಡಿಯಾ ಸಮರ್ಪಕವಾಗಿ ಕಾರ್ಯರೂಪಕ್ಕೆ ಬಂದಿದೆಯಾ.. ಅಂತ ಪ್ರಶ್ನೆ ಮಾಡಿದರು..! ಆಗ ಅಲ್ಲಿದ್ದ ವಿದ್ಯಾರ್ಥಿಗಳು `ಯಸ್’ ಅಂದರು..! ಈ ಉತ್ತರದಿಂದಲೇ ಮುಜುಗರಕ್ಕೀಡಾದ ರಾಹಲ್ ಮಾತನ್ನು ಮುಂದುವರೆಸಿ ಸ್ವಚ್ಛಭಾರತ್ ಅಭಿಯಾನ ಸಮರ್ಪಕವಾಗಿ ನಡೆಯುತ್ತಿದೆಯೇ ಎಂದು ಪ್ರಶ್ನೆ ಮಾಡಿದಾಗ ಅದಕ್ಕೂ ವಿದ್ಯಾರ್ಥಿಗಳು ಒಕ್ಕೂರಲಿನಿಂದ `ಯಸ್’ ಅಂದರು..! ರಾಹಲ್ ಮತ್ತೆ ಮತ್ತೆ ಇದೇ ಪ್ರಶ್ನೆ ಕೇಳಿದಾಗಲೂ ವಿದ್ಯಾರ್ಥಿಗಳು ಯಸ್ ಯಸ್ ಯಸ್ ಅಂತಾನೇ ಅಂದರು..! ರಾಹುಲ್ ಮಾತ್ರ ನೋ.. ಅನ್ನುವಂತಾಯಿತು..
Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
POPULAR STORIES :
ಅಭಿಷೇಕ್ ಗೆ ಗೂಗಲ್ ನೀಡುತ್ತೆ 20000000 ರೂಪಾಯಿಗಳ ಸಂಬಳ..! ಐಐಟಿ ವಿದ್ಯಾರ್ಥಿಗೆ ಕೋಟಿ ಕೋಟಿ ಸಂಬಳದ ಆಫರ್ ..!
ಅವಳಲ್ಲದೆ ಅವನನ್ನು ಬೇರೆ ಯಾರೂ ಮದುವೆ ಆಗ್ತಿರಲಿಲ್ಲ..! ಈ ಸ್ಟೋರಿ ಓದಿದ ಮೇಲೆ ಹೇಳ್ತೀರಾ, ಅವಳು ನಿಜಕ್ಕೂ ಗ್ರೇಟ್..!
ಅಮೀರ್ ಖಾನ್ ಹೇಳಿದ್ದು ಎಷ್ಟು ಸರಿ…? ಕಿರಿಕ್ ಕೀರ್ತಿ ಮಾತನಾಡಿದ್ದಾರೆ ಕೇಳಿ… ನಿಮಗೇನನ್ಸುತ್ತೋ ಹೇಳಿ..!