ಚಾಲಕ ಹೆಲ್ಮೆಟ್ ಹಾಕಿ ಬಸ್ ಚಲಾಯಿಸಿದ್ದೇಕೆ…?

Date:

ತಮಿಳು ನಾಡಿನಲ್ಲಿ ಚಾಲಕರೊಬ್ಬರು ಹೆಲ್ಮೆಟ್ ಹಾಕೊಂಡು ಬಸ್ ಚಲಾಯಿಸಿದ್ದಾರೆ…!
ಕೊಯಮತ್ತೂರಿನಿಂದ ಈರೋಡ್ ಕಡೆ ಸಂಚರಿಸುತ್ತಿದ್ದ ಬಸ್‍ನ ಚಾಲಕ ಹೀಗೆ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿದವರು. ಈ ಬಸ್ ಚಾಲಕನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.


ತಮಿಳುನಾಡು ಸಾರಿಗೆ ಇಲಾಖೆ ಸಿಬ್ಬಂದಿ ನಾನಾ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದಿಗೆ 5ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯಿಂದಾಗಿ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎಂದು ಕೆಲಸಕ್ಕೆ ಹಾಜರಾದ ಡ್ರೈವರ್ ತಾನು ಇತರೆ ನೌಕರರ ಕೆಂಗಣ್ಣಿಗೆ ಗುರಿ ಆಗಬಾರದೆಂದು ಹೆಲ್ಮೆಟ್ ಧರಿಸಿದ್ದರು. ಚಾಲಕ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಇವರ ಗುಣವನ್ನು ಪ್ರಯಾಣಿಕರು ಮೆಚ್ಚಿ ಕೃತಜ್ಞತೆ ಸಲ್ಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...