ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನ ಶತಮಾನೋತ್ಸವ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ್ರು. ಹಾಲಿ ವಿದ್ಯಾರ್ಥಿಗಳು ಮತ್ತು ಕಳೆಯ ವಿದ್ಯಾರ್ಥಿಗಳ ಈ ನೃತ್ಯ ಸಂಭ್ರಮದಿಂದ ಸಾರ್ವಜನಿಕರ ಸಂಚಾರಕ್ಕೆ ಕಿರಿಕಿರಿ ಉಂಟಾಯಿತು. ರಸ್ತೆಯಲ್ಲಿ ವಿದ್ಯಾರ್ಥಿನಿಯರ ಸಖತ್ ಸ್ಟಪ್ ವೀಡಿಯೋ ವೈರಲ್ ಆಗ್ತಿದೆ. ಅದರ ಒಂದು ತುಣುಕು ಇಲ್ಲಿದೆ.
ಡ್ಯಾನ್ಸ್ ಡ್ಯಾನ್ಸ್ ಡ್ಯಾನ್ಸ್…!
Date: