ಆಸ್ಕರ್ ಗೆ ಪ್ರೀಯಾಂಕ…

Date:

ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ನಾಮ ನಿರ್ದೇಶನಗೊಂಡಿದ್ದಾರೆ.


ಅಕಾಡೆಮಿ ತನ್ನ ಇನ್ಟ್ರಾಗ್ರಾಂನಲ್ಲಿ ಪ್ರೀಯಾಂಕ ಚೋಪ್ರಾ ಅವರ ಫೋಟೋ ಹಾಕುವ ಮೂಲಕ ಆಸ್ಕರ್ ಗೆ ನಾಮ‌ ನಿರ್ದೇಶನಗೊಂಡಿರುವ ಬಗ್ಗೆ ತಿಳಿಸಿದೆ.


ರೊಸಾರಿಯೊ ದಾವೂಸನ್ , ರೆಬಲ್ ವಿಲ್ಸನ್ , ಮೈಕೇಲ್ ಯೇ ಮತ್ತು ಮೈಕೇಲ್ ರೊಡ್ರಿಗಜ್ ಹೆಸರು ಕೂಡ ನಾಮನಿರ್ದೇಶನಗೊಂಡಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...