ಕನ್ನಡ ಬಿಗ್ ಬಾಸ್ ಸೀಸನ್ 5 ರ ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಇವತ್ತು ಸಮೀರ್ ಆಚಾರ್ಯ ಮನೆಯಿಂದ ಹೊರಬರಲಿದ್ದಾರೆ ಎಂದು ತಿಳಿದು ಬಂದಿದೆ.
ಸಮೀರ್ ಪ್ರಬಲ ಸ್ಪರ್ಧಿಯಾಗಿದ್ದರು.ಇವತ್ತು ಸಮೀರ್ ಆಚಾರ್ಯ ಮನೆಯಿಂದ ಹೊರಬರುತ್ತಿದ್ದು ಕುತೂಹಲ ಹೆಚ್ಚಿದೆ. ಚಂದನ್ ಶೆಟ್ಟಿ ,ಜಯರಾಂ ಕಾರ್ತಿಕ್, ಶ್ರುತಿ ಪ್ರಕಾಶ್, ನಿವೇದಿತಾ, ದಿವಾಕರ್ ಇವರುಗಳಲ್ಲಿ ಗೆಲ್ಲೋದು ಯಾರು ಎಂಬುದು ಕುತೂಹಲ.