ಮಾಲಿಂಗ ನಿವೃತ್ತಿ….?

Date:

ಶ್ರೀಲಂಕಾದ ಸ್ಟಾರ್ ವೇಗದ ಬೌಲರ್ ಲಸಿತ್ ಮಾಲಿಂಗ ಸದ್ಯದಲ್ಲೇ ನಿವೃತ್ತಿ ಘೋಷಿಸಿಲಿದ್ದಾರೆಯೇ…?
ಹೌದು , ಇಂತಹದ್ದೊಂದು ಸುಳಿವು ಸಿಕ್ಕಿದೆ. .ಇಂಡಿಯನ್ ಪ್ರೀಮಿಯರ್ ಲೀಗ್ ನ 11ನೇ ಆವೃತ್ತಿಯ ಹರಾಜಿನಲ್ಲಿ ಮಾಲಿಂಗ ಮಾರಾಟವಾಗಿಲ್ಲ.‌


ಐಪಿಎಲ್ ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಮಾಲಿಂಗ ಅವರನ್ನು ಮುಂಬೈ ಇಂಡಿಯನ್ಸ್ ತನ್ನ ಬೌಲಿಂಗ್ ಸಲಹೆಗಾರರನ್ನಾಗಿ ನೇಮಿಸಿದೆ.
ಇದುವರೆಗೆ 30 ಟೆಸ್ಟ್ ಪಂದ್ಯಗಳಿಂದ 101ವಿಕೆಟ್, 204 ಏಕದಿನ ಪಂದ್ಯಗಳಿಂದ 301ವಿಕೆಟ್ ಹಾಗೂ 68ಟಿ20 ಪಂದ್ಯಗಳಿಂದ 90ವಿಕೆಟ್ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...