ತರಕಾರಿ ತರುವ ನೆಪದಲ್ಲಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು…!

Date:

ತರಕಾರಿ ತರುವ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು‌ ಹೋಗಿ ಕಾಮುಕರು ಸಾಮೂಹಿಕ‌ ಅತ್ಯಾಚರ ಎಸಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ದ ಸೋಲಂಪುರದಲ್ಲಿ ನಡೆದಿದೆ.


ಮೂರು ದಿನಗಳ‌ ಹಿಂದೆ ಮಹಿಳೆ ಮನೆ ಕೆಲಸಕ್ಕಾಗಿ ನೋಯ್ಡಾದ ಸ್ವರ್ಣ ನಗ್ರಿ ಪ್ರದೇಶಕ್ಕೆ ಬಂದಿದ್ದಾರೆ.‌ ಇದೇ ದಿನ ಸಂಜೆ ಮಾಲೀಕ‌ ವ್ಯಕ್ತಿಯೊಬ್ಬನ ಜೊತೆ ತರಕಾರಿ ತರಲೆಂದು ಕಳುಹಿಸಿದ್ದಾನೆ.


ತರಕಾರಿ ತರಲು‌ ಮಹಿಳೆಯನ್ನು ಕರೆದುಕೊಂಡು ಹೋದ ‌ವ್ಯಕ್ತಿ ಸೋಲಂಪುರಕ್ಕೆ ಕರೆದುಕೊಂಡು‌ ಹೋಗಿದ್ದಾನೆ‌. ಅಲ್ಲಿ ಇಬ್ಬರು ಮೊದಲೇ ಹಾಜರಿದ್ದರು. ಮೂವರು ಕಾಮುಕರು ಸೇರಿ ಅತ್ಯಾಚಾರ ಎಸಗುದ್ದಾರೆ ಎನ್ನಲಾಗಿದೆ. ಕಸ್ನಾ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ...

ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ ಮಂಗಳೂರು:...