ವಿಜಯಪುರದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕಾಶ್ಮೀರದ ಸಿಯಾಚಿನ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಶಿನಾಥ ತಳವಾರ ಹುತಾತ್ಮ ಯೋಧರು.
ಕಾಶಿನಾಥ ತಳವಾರ ಅವರು ವಿಜಯಪುರ ಜಿಲ್ಲೆಯ ಉತ್ನಾಳ ಗ್ರಾಮದವರು.ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
Date: