ವಿದ್ವತ್ ಬಿಜೆಪಿ ಕಾರ್ಯಕರ್ತ ಆಗ್ಬಿಟ್ರು…! ಇಲ್ಲೂ ಬೇಕ ರಾಜಕೀಯ…?

Date:

ಶಾಸಕ ಎನ್ ಎ ಹ್ಯಾರಸ್ ಅವರ ಪುತ್ರ ನಲಪಾಡ್ ನಿಂದ ಹಲ್ಲೆಗೊಳಗಾದ ಯುವಕ ವಿದ್ವತ್ ಈಗ ಬಿಜೆಪಿ ಕಾರ್ಯಕರ್ತ….!


ಹೀಗಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ…! ಈ ಮೂಲಕ ಈ ಪ್ರಕರಣಕ್ಕೂ ರಾಜಕೀಯವನ್ನು ತುರುಕಿಸಲಾಗಿದೆ.


ಹ್ಯಾರಿಸ್ ಅವರ ಮಗ ನಲಪಾಡ್ ಅವರಿಂದ ಹಲ್ಲೆಗೊಳಗಾದ ವಿದ್ವತ್ ತಮ್ಮ ಕಾರ್ಯಕರ್ತ ಎಂದು ತಿಳಿಯಲು ಅಮಿತ್ ಶಾ ಅವರಿಗೆ ಹಲ್ಲೆ ನಡೆದ ಮೂರು ದಿನಗಳ ಬಳಿಕ ಗೊತ್ತಾಗಿದೆ….!ನಲಪಾಡ್ ಅಲ್ಪಸಂಖ್ಯಾತ ಆದ್ದರಿಂದ ಆತನ ವಿರುದ್ಧ ಎಫ್ ಐ ಆರ್ ದಾಖಲಾಗಿಲ್ಲ. ನಮ್ಮ ಕಾರ್ಯಕರ್ತನಿಗೆ ಸಾಯುವ ಹಾಗೆ ಹೊಡೆದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ವಿಷಯದಲ್ಲೂ ಬೇಕಿತ್ತ ರಾಜಕೀಯ…?

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ...