ಈ ವಾರದ ಟಿಆರ್ ಪಿ ಹೀಗಿದೆ…

Date:

2018ರ 7ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

124 ಪಾಯಿಂಟ್ ಗಳನ್ನು ಪಡೆದಿದೆ. ಕಳೆದವಾರ 127 ಪಾಯಿಂಟ್ ಪಡೆದಿತ್ತು.  77 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ. ಇದು ಕಳೆದವಾರ ಪಾಯಿಂಟ್ 80ಪಾಯಿಂಟ್ ಪಡೆದಿತ್ತು.

ಸುವರ್ಣ ನ್ಯೂಸ್ 43 ಪಾಯಿಂಟ್ ಗಳೊಂದಿಗೆ ಯಥಾ ಪ್ರಕಾರ 3ನೇ ಸ್ಥಾನದಲ್ಲಿದೆ. ಸುವರ್ಣದ ಕಳೆದವಾರದ ಪಾಯಿಂಟ್ 49.

ನ್ಯೂಸ್ 18 ಕನ್ನಡ ಈ ವಾರ 31 ಪಾಯಿಂಟ್ ಪಡೆದಿದ್ದು, ಕಳೆದವಾರಕ್ಕಿಂತ (29) 2 ಪಾಯಿಂಟ್ ಹೆಚ್ಚು ಪಡೆದಿದೆ. ಇದು 4ನೇ ಸ್ಥಾನದಲ್ಲಿದೆ.


ಇನ್ನುಳಿದಂತೆ ಬಿಟಿವಿ 18, (ಕಳೆದವಾರ 22),

ದಿಗ್ವಿಜಯ 18 (ಕಳೆದವಾರ20),

ಪ್ರಜಾ ಟಿವಿ 15 (ಕಳೆದವಾರ 14),

ಸುದ್ದಿ 15 (ಕಳೆದವಾರ 8),

ಟಿವಿ5 12 (ಕಳೆದವಾರ 15),

ಕಸ್ತೂರಿ 10 (ಕಳೆದವಾರ 9),

ರಾಜ್ ನ್ಯೂಸ್ 10 (ಕಳೆದವಾರ 9) ಪಾಯಿಂಟ್ ಪಡೆದಿವೆ.

Share post:

Subscribe

spot_imgspot_img

Popular

More like this
Related

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ...

ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ ಮಂಗಳೂರು:...

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ...