No menu items!
20.3 C
Munich
Monday, June 15, 2026

ಸಮಸ್ತ್ರಕ್ಕೆ ಅಳತೆ ತೆಗೆದುಕೊಳ್ಳಲು ವಿದ್ಯಾರ್ಥಿನಿಯನ್ ವಿವಸ್ತ್ರಗೊಳಿಸಿದ ಶಿಕ್ಷಕ…!

Must read

ಹೊಸ ಸಮವಸ್ತ್ರಕ್ಕೆ ಅಳತೆ ತೆಗೆದುಕೊಳ್ಳಬೇಕು ಎಂದು ಮುಖ್ಯೋಪಾಧ್ಯಾಯ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಲೈಂಗಿಕ‌ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಜಬಲ್ ಪುರ್ ಕತ್ರಿ ಬಂಜರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.  6 ನೇ ತರಗತಿ ವಿದ್ಯಾರ್ಥಿನಿ ಶಿಕ್ಷಕನಿಂದ ಕಿರುಕುಳ ಅನುಭವಿಸಿದವಳು. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದ್ದು , ವಿದ್ಯಾರ್ಥಿನಿಯ ಸಹಪಾಠಿಗಳು ಇದನ್ನು ಧೃಢಪಡಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article