ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ…!
ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಅಂದಿನಿಂದ ಪರೀಕ್ಷೆ ಮುಗಿಯುವವರೆಗೂ ಪರೀಕ್ಷೆದಿನ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು.
ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ, ಪುನಃ ವಾಸಸ್ಥಳಕ್ಕೆ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಪ್ರವೇಶಪತ್ರ ತೋರಿಸಿದರೆ ಮಾತ್ರ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ.