ಕಿರಿಕ್ ಜೋಡಿಯ ಮದುವೆ ಕ್ಯಾನ್ಸಲ್ ಆಯ್ತೇ….?

Date:

ಕಿರಿಕ್ ಪಾರ್ಟಿ ಸಿನಿಮಾದ ಜೋಡಿ ರಕ್ಷಿತ್ ಶೆಟ್ಟಿ- ರಶ್ಮಿಕಾ ಮಂದಣ್ಣ ಅವರ ನಡುವೆ ಪ್ರೇಮಾಂಕುರ ಆಗಿ, ಮದುವೆ‌ ನಿಶ್ಚಯವೂ ಆಗಿದೆ.


ಇಬ್ಬರ ನಿಶ್ಚಿತಾರ್ಥ ನಡೆದಿದೆ. ಆದರೆ, ಇವರ ಮದುವೆ ಕ್ಯಾನ್ಸಲ್ ಎಂಬ ಸುದ್ದಿ ಹರಡಿದೆ. ಇದು ನಿಜಕ್ಕೂ ಸತ್ಯವೇ…?
ರಶ್ಮಿಕಾ ಈಗ ಕನ್ನಡ , ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಪ್ರಚಾರಕ್ಕೆ ಹೋದಲೆಲ್ಲಾ ಮದುವೆ ಯಾವಾಗ ಎಂಬ ಪ್ರಶ್ನೆ ಬರುತ್ತಿದೆ.


ಇದಕ್ಕೆ ಬೇಜಾರದ ರಶ್ಮಿಕಾ ಪದೇ ಪದೇ ಈ ಪ್ರಶ್ನೆ ಕೇಳ್ಬೇಡಿ. ಎಂಗೇಜ್ಮೆಂಟ್ ಆದ ಕೂಡಲೇ ಮದುವೆ ಆಗ್ಬೇಕೆಂದೇನೂ ಇಲ್ಲ. ಸಾಕಷ್ಟು ಸಿನಿಮಾವಕಾಶಗಳು ಬರುತ್ತಿವೆ. ಈ‌ ಕಡೆ ಗಮನ‌ಹರಿಸುತ್ತೇನೆ ಎಂದಿದ್ದರು. ಇದನ್ನು ತಪ್ಪಾಗಿ ಅರ್ಥೈಸಲಾಗಿತ್ತಷ್ಟೇ…! ರಶ್ಮಿಕಾ -ರಕ್ಷಿತ್ ಮದುವೆ ಆಗುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ.‌ಸುಳ್ಳು ಸುದ್ದಿಗೆ ಕಿವಿಗೊಡಬೇಡಿ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...