ಮಾರ್ಚ್ ನಲ್ಲಿ ‘ಬಕಾಸುರ’ನ ಆರ್ಭಟ…!

Date:

ಕರ್ವ ಖ್ಯಾತಿಯ ನಿರ್ದೇಶಕ ನವನೀತ್ ಆ್ಯಕ್ಷನ್ ಕಟ್ ಹೇಳಿರುವ ಬಹುನಿರೀಕ್ಷಿತ ಸಿನಿಮಾ ‘ಬಕಾಸುರ’ ತೆರೆಯಲ್ಲಿ‌ ಮಿಂಚಲು ಸಿದ್ಧವಾಗಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ , ಆರ್. ಜೆ ರೋಹಿತ್ ಅಭಿನಯದ ‘ಬಕಾಸುರ ‘ ಮಾರ್ಚ್ ನಲ್ಲಿ ತೆರೆಕಾಣಲಿದೆ.


ಕಾವ್ಯಗೌಡ ಈ ಚಿತ್ರದ ನಾಯಕಿ. ಈ ಮೂಲಕ ಅವರು ಬೆಳ್ಳಿತೆರೆಗೆ ಎಂಟ್ರಿಕೊಡ್ತಿದ್ದಾರೆ. ರವಿಚಂದ್ರನ್ ದೊಡ್ಡ ಬ್ಯುಸ್ ನೆಸ್ ಮನ್ ಪಾತ್ರದಲ್ಲಿ, ಆರ್.ಜೆ ರೋಹಿತ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.


ರಘುಭಟ್,‌ಮಕರಂದ್ ದೇಶ್ ಪಾಂಡೆ,‌ ಶಶಿಕುಮಾರ್ , ಸುಚೇಂದ್ರ ಪ್ರಸಾದ್, ಸಾಧುಕೋಕಿಲ ಮೊದಲಾದವರು ಈ ಚಿತ್ರದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...