ಡ್ರಿಪ್ಸ್ ಹಾಕೊಂಡೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ…!

Date:

ಪರೀಕ್ಷೆಗೆ ಹೋಗುವಾಗ ಅಪಘಾತ ಸಂಭವಿಸಿ, ವಿದ್ಯಾರ್ಥಿನಿಯೊಬ್ಬರು ಡ್ರಿಪ್ಸ್ ಹಾಕಿಕೊಂಡೇ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ.


ಬಿಹಾರದ ಶಾರೈರಾಂಜನ್ ಪೊಲೀಸ್ ಠಾಣೆ ವ್ಯಾಪ್ತಿಯ ಗುರ್ಮ ಗ್ರಾಮದ ನಿವಾಸಿ ಶ್ವೇತಾ ಕುಮಾರಿ ಹೀಗೆ ಡ್ರಿಪ್ಸ್ ಹಾಕಿಕೊಂಡು ಪರೀಕ್ಷೆ ಬರೆದವರು.


ಬಿಹಾರದಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆ ನಡೀತಿದೆ. ಶ್ವೇತ ಅವರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದಾಗ ಬಿಹಾರದ ಸಮಸ್ತಿ ಪುರದಲ್ಲಿ ಬೊಲೇರಾ ಒಂದು ಡಿಕ್ಕಿ ಹೊಡೆದಿದ್ದು, ಇದರಿಂದ ಗಾಯಗೊಂಡರು. ಅವರನ್ನು ಕೂಡಲೇ ಆಸ್ಪತ್ರೆ ಕರೆದೊಯ್ಯಲಾಯಿತು.‌ನಂತರ ಆ್ಯಂಬುಲೆನ್ಸ್ ನಲ್ಲೇ ಪರೀಕ್ಷಾ ಕೇಂದ್ರಕ್ಕೆ ತೆರಳಿ ಡ್ರಿಪ್ಸ್ ಹಾಕಿಕೊಂಡೇ ಪರೀಕ್ಷೆ ಬರೆದು ಸಾಹಸ ಮೆರೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...