ಹಜ್ ಯಾತ್ರೆ ವಿಮಾನ ಪ್ರಯಾಣ ದರ ಕಡಿತ…!

Date:

ಕೇಂದ್ರ ಸರ್ಕಾರ ಹಜ್ ಯಾತ್ರೆ ವಿಮಾನ ಪ್ರಯಾಣ ದರವನ್ನು ಕಡಿತ ಮಾಡಿ ಆದೇಶ ಹೊರಡಿಸಿದೆ.


ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಯಾವುದೇ ಶಿಫಾರಸ್ಸು ಇಲ್ಲದೆ ಈ ನಿರ್ಧಾರವನ್ನು ಕೈಗೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಈ ಬಗ್ಗೆ ಆಸಕ್ತಿ ಹೊಂದಿದ್ದಾರೆ‌.


ಭಾರತದ 21ವಿಮಾನ ನಿಲ್ದಾಣಗಳಿಂದ ಹೊರಡುವ ಏರ್ ಇಂಡಿಯಾ, ಸೌದಿ ಏರ್ ಲೈನ್ಸ್ ಹಾಗೂ ಫ್ಲೈನಾಸ್ ವಿಮಾನಯಾನ ಸಂಸ್ಥೆಗಳಲ್ಲಿ ಈ ನಿಯಮ ಅನ್ವಯವಾಗುತ್ತದೆ.
ಪ್ರಯಾಣ ದರ ಎಷ್ಟು? ಅಹಮದಾಬಾದ್ ನಿಂದ 2013-14 ನೇ ಸಾಲಿನಲ್ಲಿದ್ದ 98,750 ರೂ. ದರದಿಂದ 65,015 ರೂ.ಗೆ ಇಳಿಯಲಿದೆ. ಮುಂಬೈ ನಿಂದ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ 98,750 ರೂ. ಗಳಿಂದ ದರ 57,857 ರೂ. ಗೆ ಇಳಿಕೆ ಆಗಲಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...