ವಿರುಷ್ಕಾಗೆ ಶ್ರೀಲಂಕಾ‌ ಸಚಿವರಿಂದ ಆಹ್ವಾನ…!

Date:

ಟೀಂ ಇಂಡಿಯಾದ ಕ್ಯಾಪ್ಟನ್ , ಕ್ರಿಕೆಟ್ ಸಾಮ್ರಾಟ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಅವರಿಗೆ ಶ್ರೀಲಂಕಾದ ಕ್ರೀಡಾ ಸಚಿವ ದಯಾಶಿರಿ ಜಯಶೇಖರ್ ತಮ್ಮ ದೇಶಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.


ವಿರಾಟ್ ಗೆ ಆಹ್ವಾನ ನೀಡಿರುವುದು ಕ್ರಿಕೆಟ್ ಆಡೋಕೆ ಅಂತ‌ ಕರೆದಿರೋದಿಲ್ಲ. ಮದುವೆಯಾದ ಬಳಿಕ‌ ನೀವು ನಮ್ಮ ದೇಶಕ್ಕೆ ಬಂದಿಲ್ಲ.‌ ಇಲ್ಲಿ ಸಾಕಷ್ಟು ನೋಡಿವಂತಹ ಸ್ಥಳಗಳಿವೆ. ನಮ್ಮ ದೇಶಕ್ಕೆ ಅತಿಥಿಗಳಾಗಿ ಬನ್ನಿ ಎಂದು ಕರೆದಿದ್ದಾರೆ.

ಜಯಶೇಖರ್ ಅವರು ವಿರಾಟ್ ಕೊಹ್ಲಿಯ ಆಟವನ್ನು ತುಂಬಾ ಇಷ್ಟಪಟ್ಟಿರುವವರಲ್ಲೊಬ್ಬರು. ವಿರಾಟ್ ಅವರನ್ನು‌ ತಮ್ಮ ದೇಶಕ್ಕೆ ಪ್ರೀತಯಿಂದ ಆಹ್ವಾನಿಸಿದ್ದಾರೆ. ವಿರಾಟ್, ಅನುಷ್ಕಾ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...