ಇನ್ಶುರೆನ್ಸ್ ಆಸೆಗಾಗಿ ಗಂಡನನ್ನೇ ಲಾರಿ ಕೆಳಗೆ ತಳ್ಳಿ ಕೊಂದೇ ಬಿಟ್ಟಳು…!

Date:

ಹಣಕ್ಕಾಗಿ ಜನ ಎಂಥಾ ಕೆಲಸವನ್ನೂ ಮಾಡಲು ರೆಡಿ ಇರ್ತಾರೆ. ಇಲ್ಲೊಬ್ಬ ಮಹಿಳೆ ಇನ್ಶುರೆನ್ಸ್ ಆಸೆಗೆ ಬಿದ್ದು ತಾಳಿ ಕಟ್ಟಿದ ಗಂಡನನ್ನೇ ಲಾರಿ ಕೆಳಗೆ ತಳ್ಳಿ ಕೊಂದುಬಿಟ್ಟಿದ್ದಾಳೆ.
ಹೌದು ಆಂಧ್ರಪ್ರದೇಶದ ಕುರ್ನೂಲಿನಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸಲು ಮೃತ ದುರ್ದೈವಿ.

ಇವರ ಪತ್ನಿ ರಮಾದೇವಿ 2ಕೋಟಿ ರೂ ವಿಮೆ ಹಣದಾಸೆಗೆ ಗಂಡನನ್ನು‌ ಕೊಂದ ಪಾಪಿ.
ಶ್ರೀನಿವಾಸಲು ಪ್ರಕಾಶಂ ಜಿಲ್ಲೆಯ ಚೋಳವೀಡು ಗ್ರಾಮದವರಾಗಿದ್ದು ಅದೇ ಗ್ರಾಮದ ರಮಾದೇವಿ ಎಂಬಾಕೆಯನ್ನು ಮದ್ವೆ ಆಗಿದ್ದರು. ಈಕೆ ಗ್ರಾಮದ ಮುಖ್ಯಸ್ಥ ಮಧುಸೂಧನ್ ರೆಡ್ಡಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.


ರಮಾದೇವಿ ತನ್ನ ಸಹೋದರ ರಮೇಶ್ ಮತ್ತು ಆತನ ಪತ್ನಿ ಶಿವಪ್ರಣಿತಾ ಮೂವರು ಮಧುಸೂದನ್‌ ಜೊತೆಗೂಡಿ ಶ್ರೀನಿವಾಸಲು ಅವರನ್ನು ಹೆದ್ದಾರಿಯಲ್ಲಿ ಲಾರಿ ಕೆಳಗಿ ತಳ್ಳಿ ಕೊಂದಿದ್ದಾರೆ. ನಂತರ ಹಿಟ್ ಅಂಡ್ ರನ್ ಎಂದು ಕಥೆಕಟ್ಟಿದ್ದಾರೆ‌.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...