ಮೇ 12ಕ್ಕೆ‌ ಚುನಾವಣೆ, ಇಂದಿನಿಂದಲೇ‌ ನೀತಿಸಂಹಿತೆ ಜಾರಿ….

Date:

ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ‌ ನಿಗಧಿಯಾಗಿದೆ.‌ ಮೇ‌ 12 ರಂದು ಚುನಾವಣೆ ನಡೆಯಲಿದ್ದು ಮೇ 15ಕ್ಕೆ ಫಲಿತಾಂಶ ಹೊರಬೀಳಲಿದೆ.  ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್ 24, ನಾಮಪತ್ರ ಹಿಂಪಡೆಯಲು ಕೊನೆಯ ದಿನ ಏಪ್ರಿಲ್ 27.

ರಾಜ್ಯ ವಿಧಾನ ಸಭಾ‌ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿತು. ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ಚುನಾವಣಾ ದಿನಾಂಕವನ್ನು ಪ್ರಕಟಿಸಿದರು.
ಒಟ್ಟು 4.96 ಕೋಟಿ ಮತದಾರರಿದ್ದಾರೆ. 56696 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯಲಿವೆ. ಅಂಗವಿಕಲ ಸ್ನೇಹಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅವರು‌ ತಿಳಿಸಿದರು.


30 ದಿನದೊಳಗೆ ಅಭ್ಯರ್ಥಿಗಳು ವಿವರ ‌ನೀಡಬೇಕು. ರಾಜಕೀಯ ಪಕ್ಷಗಳು 75 ದಿನದಲ್ಲಿ ವಿವರ ನೀಡಬೇಕಿದೆ.
ಇವಿಎಂ ನಲ್ಲಿ ಅಭ್ಯರ್ಥಿಗಳ‌ ಫೋಟೋ ಹಾಕಲಾಗುವುದು ಎಂದು ಅವರು ವಿವರಿಸಿದರು.
ಪ್ರಸಕ್ತ ಸರ್ಕಾರದ ಅವಧಿ ಮೇ 28ರವರೆಗೆ ಇರಲಿದೆ.

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...