ಮಗನ ಬಗ್ಗೆ ಟ್ವೀಟ್ ಮಾಡುವಾಗ ಎಡವಟ್ಟು ಮಾಡಿಕೊಂಡ ಅಮಿತಾಬ್ ಬಚ್ಚನ್…!

Date:

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು ಭಾರತದ ಧ್ವಜ ಹಿಡಿದಿರುವ ಫೋಟೋವನ್ನು ಟ್ವೀಟ್ ಮಾಡುವಾಗ ಅಮಿತಾಬ್ ಬಚ್ಚನ್ ಎಡವಟ್ಟು ಮಾಡಿ, ಬಳಿಕ ಅದನ್ನು ಸರಿಪಡಿಸಿದ್ದಾರೆ. .


ಅಭಿಷೇಕ್ ಪಂಜಾಬ್ ನ ಅಟರಿ ಗ್ರಾಮದಲ್ಲಿರುವ ಭಾರತ ಮತ್ತು ಪಾಕ್ ಬಾರ್ಡರ್ ನಲ್ಲಿ ನಡೆದ ಕಾರ್ಯಕ್ರಮ ವೀಕ್ಷಿಸಲು ಹೋಗಿದ್ದರು. ಅಲ್ಲಿ ಅವರು ರಾಷ್ಟ್ರಧ್ವಜ ಹಿಡಿದಿದ್ದರು. ಅಭಿಷೇಕ್ ರಾಷ್ಟ್ರಧ್ವಜ ಹಿಡಿದಿರೋ ಫೋಟೋವನ್ನು ಅಮಿತಾಬ್ ತಮ್ಮ ಟ್ವೀಟರ್ ನಲ್ಲಿ ಹಾಕಿದ್ದರು. ಅದರಲ್ಲಿ ಅಟರಿ ಬಾರ್ಡರ್ ಎಂದು ಬರೆಯೋ ಬದಲು ವಾಘಾ ಬಾರ್ಡರ್ ಎಂದು ಬರೆದಿದ್ದರು. ಕೆಲವು ಸಮಯದ ಬಳಿಕ ಈ ತಪ್ಪನ್ನು ಸರಿಪಡಿಸಿದ್ರು.

ಅಭಿಷೇಕ್ ಬಚ್ಚನ್ ವಾಘಾ ಬಾರ್ಡರ್ ನಲ್ಲಿದ್ದಾರೆ. ಜೈ ಹಿಂದ್ ! ಭಾರತ್ ಮಾತಾ ಕೀ ಜೈ! ಅದು ಒಂದು ಅದ್ಭುತ ಅನುಭವಾಗಿತ್ತು ನನಗೆ ಹೇಳಿದರು. ದೇಶಭಕ್ತಿಯ ಭಾವನೆ ನೀಡಲು ನಂಗೆ ಅವಕಾಶ ಸಿಕ್ಕಿತ್ತು, ರೋಮಾಂಚನವಾಯಿತು ಎಂದು ತಿಳಿಸಿದ್ರು. ಆ ಗಾರ್ಡ್ ನ ಸೆರಮನಿಯಲ್ಲಿ ನಾನು ವಾಯ್ಸ್ ಓವರ್ ನೀಡಿದ್ದೆ ಎಂದು ಬಿಗ್ ಬಿ ಮೊದಲು ಟ್ವೀಟ್ ಮಾಡಿದ್ದರು.
ಬಳಿಕ ಅದನ್ನು ಸರಿಪಡಿಸಿದ ಬಿಗ್ ಬಿ ಅಭಿಷೇಕ್ ರಾಷ್ಟ್ರಧ್ವಜ ಹಿಡಿದು ನಿಂತಿರೋದು ವಾಘಾ ಬಾರ್ಡರ್ ನಲ್ಲಿ ಅಲ್ಲ. ಅಟಾರಿ ಬಾರ್ಡರ್ ನಲ್ಲಿ. ವಾಘಾ ಬಾರ್ಡರ್ ಪಾಕಿಸ್ತಾನದ ಹತ್ತಿರ ಇದೆ ಟ್ವೀಟ್ ಮಾಡಿದ್ದಾರೆ‌.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...