ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 100 ಕೆ.ಜಿ ಚಿನ್ನಾಭರಣ ವಶ…!

Date:

ಬೆಂಗಳೂರಿನ‌ ದೇವನಹಳ್ಳಿಯ‌ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸಲೆತ್ನಿಸಿದ್ದ 100ಕೆ.ಜಿ ಚಿನ್ನಾಭರಣ ವಶಕ್ಕೆ ಪಡೆದು , 34 ಆರೋಪಿಗಳನ್ನು ಬಂಧಿಸಿದ್ದಾರೆ.


ಅಕ್ರಮವಾಗಿ ಸಾಗಿಸಲೆತ್ನಿಸಿದ್ದ ಚಿನ್ನದ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 30ಕೋಟಿ ರೂಗೂ ಅಧಿಕವಾಗಿದೆ.
ಮಧ್ಯ ಏಷ್ಯಾ, ಗಲ್ಫ್ ರಾಷ್ಟ್ರಗಳು ಸೇರಿದಂತೆ ಜೋರ್ಡಾನ್, ಶ್ರೀಲಂಕಾ ಹಾಗೂ ದಕ್ಷಿಣ ಏಷ್ಯಾದ‌ ಅಕ್ರಮ ಸ್ಮಗ್ಲರ್ಸ್ ಇದೀಗ ಕಂಬಿ ಎಣಿಸ್ತಿದ್ದಾರೆ.
ಬಟ್ಟೆ , ಕೊರಿಯರ್, ಬೆಲ್ಟ್ ಬಕಲ್, ಚಪ್ಪಲಿ, ಚಾಕೊಲೇಟ್, ಸೋಪ್ , ಒಳ ಉಡುಪು ಹೀಗೆ ವಿವಿಧ ರೂಪದಲ್ಲಿ ಸ್ಮಂಗ್ಲಿಂಗ್ ನಡೆಸುತ್ತಿದ್ದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...