ರಾಯ್ ಆರ್ಭಟ; ದೆಹಲಿಗೆ ರೋಚಕ ಗೆಲುವು

Date:

ಜೋಸನ್ ರಾಯ್ ಅವರ ಅಜೇಯ 91 ರನ್ ಗಳ ಬಲದಿಂದ ಡೆಲ್ಲಿ ಡೇರ್ ಡೆವಿಲ್ಸ್ ಮುಂಬೈ ಇಂಡಿಯನ್ಸ್ 7 ವಿಕೆಟ್ ಗಳ ರೋಚಕ ಗೆಲುವು ದಾಖಲಿಸಿದೆ‌
ಮುಂಬೈನ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ಸೂರ್ಯ ಕುಮಾರ್ ಯಾದವ್ ( 53) , ಲೆವಿಸ್ ( 48) ಇಶಾನ್ ಕಿಶಾನ್ (44) ರನ್ ಗಳ ಬಲದಿಂದ ನಿಗಧಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತು.


ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ದೆಹಲಿಗೆ ಆರಂಭಿಕ ಆಟಗಾರ ಜೋಸೆನ್ ರಾಯ್ ಅಜೇಯ ಆಟವಾಡಿ (91) ಆಸರೆಯಾದರು. ಕೊನೆಯವರೆಗೂ ಪಂದ್ಯ ಕುತೂಹಲಕಾರಿಯಾಗಿತ್ತು.ಕೊನೆಯ ಎಸೆತದಲ್ಲಿ ದೆಹಲಿಗೆ ವಿಜಯ ಲಕ್ಷ್ಮಿ ಒಲಿದಳು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...