ಮೆಕ್ಕಾ ಮಸೀದಿ ಸ್ಪೋಟ ಪ್ರಕರಣ : ಸ್ವಾಮಿ ಅಸೀಮಾನಂದ ಸೇರಿ ಎಲ್ಲಾ ಆರೋಪಿಗಳ ಖುಲಾಸೆ

Date:

2007ರಲ್ಲಿ ನಡೆದ ಹೈದರಾಬಾದ್ ಮೆಕ್ಕಾ ಮಸೀದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ಅಸೀಮಾನಂದ ಸೇರಿದಂತೆ ಎಲ್ಲಾ 10 ಆರೋಪಿಗಳನ್ನು ಎನ್ ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.


2007ರ ಮೇ 18 ರಂದು ಮೆಕ್ಕಾ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಪೋಟಗೊಳಿಸಲಾಗಿತ್ತು. ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿ, 58ಕ್ಕು ಹೆಚ್ಚು ಮಂದಿ‌ ಗಂಭೀರವಾಗಿ ಗಾಯಗೊಂಡಿದ್ರು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...