ಕಾನೂನು ಸಚಿವ ಟಿ ಬಿ ಜಯಚಂದ್ರ ಅವರನ್ನು ಪ್ರಚಾರದ ವೇಳೆ ಮಹಿಳೆಯರು ತರಾಟಗೆ ತೆಗೆದುಕೊಂಡಿದ್ದಾರೆ.
ತುಮಕೂರು ಜಿಲ್ಲೆಯ ಸ್ವ ಕ್ಷೇತ್ರ ಸಿರಾದ ಪಟ್ಟನಾಯಕನಹಳ್ಳಿಗೆ ಪ್ರಚಾರಕ್ಕೆ ಹೋದಾಗ ಗ್ರಾಮದ ಮಹಿಳೆಯರು ಸಚಿವರಿಗೆ ಫುಲ್ ಕ್ಲಾಸ್ ತಗೊಂಡಿದ್ದಾರೆ.
ಅಭಿವೃದ್ಧಿ ಅನ್ನೋದು ಬರೀ ಬಾಯಿ ಮಾತಿಗೆ ಸೀಮಿತವಾಗಿದೆ. ಗ್ರಾಮದಲ್ಲಿ ಒಳಚರಂಡಿ ಸೇರಿದಂತೆ ಯಾವುದೇ ಮೂಲ ಸೌಕರ್ಯಗಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.