No menu items!
4.9 C
Munich
Saturday, May 2, 2026

ದ್ರೋಣಾಚಾರ್ಯ ಪ್ರಶಸ್ತಿಗೆ ಕನ್ನಡಿಗ ದ್ರಾವಿಡ್ ಹೆಸರು ಶಿಫಾರಸು….

Must read

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲು ಹಾಗೂ ಭಾರತೀಯ ಎ ತಂಡದ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಲು ಶಿಫಾರಸು ಮಾಡಲಾಗಿದೆ.

ಅದೇರೀತಿ ಮಾಜಿ ಕ್ರಿಕೆಟಿಗ ಸುನಿಲ್ ಗವಸ್ಕರ್ ಅವರ ಹೆಸರನ್ನು ಧ್ಯಾನ್ ಚಂದ್ ಜೀವಮಾನ ಸಾಧನೆ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article