ಹೀರೋ-ಹೀರೋಯಿನ್ ಇಲ್ಲದೆ ಕೋಟಿಗೊಬ್ಬ 3 ಚಿತ್ರೀಕರಣ….!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ2 ಯಶಸ್ಸಿನ ನಂತರ ಕಿಚ್ಚ ಹಾಗೂ ನಿರ್ಮಾಪಕ ಸೂರಪ್ಪ ಬಾಬು ಕಾಂಬಿನೇಶನ್ ನಲ್ಲಿ ಕೋಟಿಗೊಬ್ಬ3 ಸಿನಿಮಾ ಬರುತ್ತಿದೆ.


ಈ ಸಿನಿಮಾ ಸೆಟ್ಟೇರಿ ಈಗಾಗಲೇ ಎರಡು ತಿಂಗಳಾಯ್ತು. ಆದ್ರೆ,‌ನಾಯಕಿ ಮಾತ್ರ ಇನ್ನೂ ಫಿಕ್ಸ್ ಆಗಿಲ್ಲ.
ಸುದೀಪ್ ಕೂಡ ಇನ್ನು ಚಿತ್ರೀಕರಣದಲ್ಲಿ ಪಾಲ್ಗೊಂಡಿಲ್ಲ. ಆದ್ದರಿಂದ ನಾಯಕ-ನಾಯಕಿ ಇಲ್ಲದೇ ಚಿತ್ರೀಕರಣ ನಡೀತಾ ಇದೆ. ನಾಯಕ ಮತ್ತು ನಾಯಕಿ ಇಲ್ಲದ ದೃಶ್ಯಗಳ ಚಿತ್ರೀಕರಣ ನಡೀತಿದೆ.


ಈ ಸಿನಿಮಾಕ್ಕೆ ಸುದೀಪ್ ಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತವಿದೆ. ಕ್ಯಾಮರಮನ್ ಆಗಿ ಶೇಖರ್ ಚಂದ್ರ ಕಾರ್ಯನಿರ್ವಹಿಸ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...