ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ನಾಳೆ ಬೆಳಗ್ಗೆ 11ಗಂಟೆಯ ಬಳಿಕ ಪಿಯುಸಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಂಗಳವಾರ ಬೆಳಗ್ಗೆ ಕಾಲೇಜಿನಲ್ಲಿ ಫಲಿತಾಂಶ ಪ್ರಕಟಿಸುತ್ತಾರೆ. ಈ ಮೂಲಕ 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್
1. http://www.pue.kar.nic.in
2. http://karresults.nic.in
3. http://puc.kar.nic.in