ಪ್ರಚಾರದಲ್ಲಿ ಭಾಗವಹಿಸಲ್ಲ ಎಂದ ಸುದೀಪ್

Date:

ನಾನು ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ.

ಸುಮಾರು ವರ್ಷಗಳ ಪರಿಚಯದ ಸ್ನೇಹಿತರಿಗಾಗಿ ನಾನು ಚುನಾವಣಾ ಪ್ರಚಾರಕ್ಕೆ ಸೇರಿದೆ. ಇವರು ಒಂದಲ್ಲ ಒಂದು ರೀತಿಯಲ್ಲಿ ನನ್ನ ಜೊತೆಯಿದ್ದು, ನನ್ನ ಕಷ್ಟದ ಸಮಯದಲ್ಲಿ ನನ್ನ ಬೆನ್ನೆಲುಬಾಗಿ ನಿಂತರು. ಸಣ್ಣದು ಅಥವಾ ದೊಡ್ಡದು ವಿಷಯವಲ್ಲ. ಅವರು ಅಂದು ನಿಂತದ್ದು ವಿಷಯ. ಈಗ ಅವರಿಗಾಗಿ ನಾನು ಅಲ್ಲಿರುವುದು ಬಹುಶಃ ಅವರು ನನ್ನಿಂದ ಪಡೆಯುವ ಒಂದು ಸಣ್ಣ ಬೆಂಬಲ. ಇದು ಕನಿಷ್ಟ ಅವರಿಗಾಗಿ ಮಾಡಬಹುದಾದದ್ದು ಕೂಡ. ಅದರಲ್ಲಿ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾರೆ.


ನನ್ನ ಗೆಳೆಯರ ಹಾಗೂ ಅಭಿಮಾನಿಗಳ ಸಲುವಾಗಿ ನಾನು ಮುಂದಿನ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ. ಎಲ್ಲರಿಗೂ ನನ್ನ ಅವಶ್ಯಕತೆ ಇದೆ ಹಾಗೂ ಉಪಸ್ಥಿತಿಯಿಂದ ಫಲಿತಾಂಶ ಬದಲಾಗುತ್ತದೆ ಎಂದು ನಾನು ನನ್ನನ್ನು ದೊಡ್ಡ ಮಟ್ಟಕ್ಕೆ ಪರಿಗಣನೆಗೆ ತೆಗೆದುಕೊಳ್ಳಲ್ಲ ಎಂದಿದ್ದಾರೆ.
ನಾನು ಒಬ್ಬ ಕಲಾವಿದ.‌ನನ್ನ ಪಯಣದಲ್ಲಿ ನನ್ನ ಜೊತೆ ಇದ್ದಂತಹ ಗೆಳೆಯರ ಮತ್ತು ಅಭಿಮಾನಿಗಳ ಅಭಿಪ್ರಾಯ ಮುಖ್ಯವಾಗುತ್ತದೆ ಎಂದು ಸುದೀಪ್ ಟ್ಟೀಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...