‘ವಿಷ ಕುಡ್ಸಿ ಸಾಯಿಸಿ ಬಿಡು’ ಎಂದು ಪ್ರೇಮ್ ಗೆ ಹೇಳಿದವರಾರು?

Date:

ಜೋಗಿ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಮೇಲಿನ ನಿರೀಕ್ಷೆ ಹೆಚ್ಚಿದೆ. ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈಗಾಗಲೇ ಶೂಟಿಂಗ್ ಮುಗಿಸಿ ಬೇರೆ ಬೇರೆ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿ ಇದ್ದಾರೆ.
ಚಿತ್ರದ ಒಂದೇ ಒಂದು ತುಣಕ್ಕನ್ನು ಬಿಡುಗಡೆಗೆ ಅಭಿಮಾನಿಗಳು ಕಾಯ್ತಿದ್ದಾರೆ.


ತಾಳ್ಮೆ‌ಕಳೆದುಕೊಂಡಿರುವ ಅಭಿಮಾನಿಯೊಬ್ಬರು, ‘ ಗುರೂ…ಒಂದು ತೊಟ್ಟು ವಿಷ ಕುಡ್ಸಿ ಸಾಯಿಸಿ ಬಿಡು ನಮ್ನ’ ಎಂದು ಪ್ರೇಮ್ ಗೆ ಹೇಳಿದ್ದಾರೆ…!
ದಿ ವಿಲನ್ ಸಿನಿಮಾದ ಟೀಸರ್ ರಿಲೀಸ್ ಮಾಡಿಲ್ಲ‌, ಸಿನಿಮಾದ ಬಗ್ಗೆ ಏನನ್ನೂ ಹೇಳದಿರುವುದೇ ಅಭಿಮಾನಿಯ ಈ‌ ಮಾತಿಗೆ ಕಾರಣ.
ನಿನ್ನೆ ಪ್ರೇಮ್ ತಮ್ಮ‌ ಮಗ ಸೂರ್ಯ ಅಮ್ಮಂದಿರ ದಿನಕ್ಕೆ ವಿಶ್ ಮಾಡಲು ರಿಲೀಸ್ ಮಾಡಿದ್ದ ಪೇಂಟಿಂಗ್ ನ ಶೇರ್ ಮಾಡಿದ್ದರು. ಟ್ವೀಟರ್ ನಲ್ಲಿ ಶೇರ್ ಮಾಡಿದ್ದ ಈ ಪೋಸ್ಟ್ ಗೆ ಅಭಿಮಾನಿಗಳು ದಿ‌ ವಿಲನ್ ಸಿನಿಮಾ ಟೀಸರ್ ಬಗ್ಗೆ ಕಾಮೆಂಟ್ ಗಳ ಸುರಿಮಳೆ ಸುರಿಸಿದ್ದಾರೆ.
ಅಂತಹ ಕೆಲವು ರೀ ಟ್ಯೂಟ್, ಕಾಮೆಂಟ್ ಗಳು ಇಲ್ಲಿವೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...