200, 2000 ರೂ ನೋಟುಳನ್ನು ಬದಲಾಯಿಸಲಾಗಲ್ಲ…! ಎಚ್ಚರ….ಎಚ್ಚರ …ಎಚ್ಚರ…!

Date:

ಕೊಳೆಯಾದ ,‌ಮಣ್ಣಾದ 200ರೂ ಮತ್ತು 2000 ರೂ ಮುಖಬೆಲೆಯ ನೋಟುಗಳನ್ನು ಬದಲಾಯಿಸಲು ಸಾಧ್ಯವಿಲ್ಲ.‌ ನೀವು ನೋಟು ಪಡೆಯುವಾಗ ಹುಷಾರಾಗಿರಿ…ಎಚ್ಚರ ಅಗತ್ಯ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ 2009ರ ನೋಟು ಬದಲಾವಣೆ ನಿಯಮದ ಪ್ರಕಾರ, 1, 2, 5, 10,20, 50, 100, 500, 1000 ರೂ ಮುಖಬೆಲೆಯ ನೋಟುಗಳನ್ನು ಮಾತ್ರ ಬದಲಾವಣೆ ಮಾಡಲು ಅವಕಾಶವಿದೆ.


ಆದ್ದರಿಂದ ನೋಟು ಅಮಾನ್ಯೀಕರಣದ ಬಳಿಕ ಬಂದ 200 ಮತ್ತು 2000ರೂ ಮುಖಬೆಲೆಯ ನೋಟುಗಳನ್ನು ಬದಲಾಯಿಸಿ ಕೊಡಲು ಸಾಧ್ಯವಿಲ್ಲ.
ಆದ್ದರಿಂದ ನೀವು ನೋಟು ಕೊಳೆಯಾಗದಂತೆ ನೋಡಿಕೊಳ್ಳಿ ಮತ್ತು ಕೊಳೆಯಾದ ನೋಟುಗಳನ್ನು ತೆಗೆದುಕೊಳ್ಳಬೇಡಿ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...