ರಾಜ್ಯದ 24ನೇ ಸಿಎಂ ಆಗಿ ನಾಳೆ ಬಿಎಸ್ ವೈ ಪ್ರಮಾಣವಚನ…..

Date:

ಬೃಹನ್ನಾಟಕದ ಬಳಿಕ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ.
ಮಾಜಿ ಅಟಾರ್ನಿ ಜನರಲ್ ರೋಹ್ಟಗಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ಬಿ ಎಸ್ ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವರು.


ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಬಹುಮತ ಸಾಭೀತಿಗೆ 10 ದಿನಗಳ ಅವಕಾಶ ನೀಡಿದ್ದಾರೆ. ಬಹುಮತ ಸಾಭೀತು ಪಡಿಸಿದಲ್ಲಿ ಬಿಜೆಪಿ ಸರ್ಕಾರ ಮುಂದುವರೆಯಲಿದೆ. ಇಲ್ಲದಿದ್ದರೆ ಬಿ ಎಸ್ ವೈ ಮುಖ್ಯಮಂತ್ರಿ ಪಟ್ಟ‌ 10 ದಿನಕ್ಕೆ ಮಾತ್ರ ಸೀಮಿತವಾಗಲಿದೆ.

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...