ಪಾಕ್ ಗುಂಡಿನ ದಾಳಿಗೆ ಬಲಿಯಾದ ಭಾರತೀಯ ಯೋಧ

Date:

ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರಾ ಸೆಕ್ಟರ್ ಬಳಿ ಪಾಕಿಸ್ತಾನ ಗಡಿ ನಿಯಮ ಉಲ್ಲಂಘನೆ ಮಾಡಿದ್ದು , ಪಾಕ್ ನಡೆಸಿದ ಗುಂಡಿನ ದಾಳಿಗೆ ಓರ್ವ ಗಡಿ ಭದ್ರತಾ ಪಡೆಯ (ಬಿಎಸ್ ಎಫ್ ನ) ಸೈನಿಕ ಹುತಾತ್ಮನಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.


ಆರ್ ಎಸ್ ಪುರ ಬಳಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಫೈರಿಂಗ್ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಜಾರ್ಖಂಡ್ ನ ಬಿಎಸ್ ಎಫ್ ಯೋಧ ಸೀತಾರಾಮ್ ಉಪಾದ್ಯಾಯ ಸಾವನ್ನಪ್ಪಿದ್ದಾರೆ. ಕದನ ವಿರಾಮದ ಬಳಿಕ ಸುತ್ತಲಿನ 3 ಕಿ ಮೀ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳನ್ನು‌ ಮುಚ್ಚಲಾಗಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...