No menu items!
14.5 C
Munich
Wednesday, July 29, 2026

ಕರ್ತವ್ಯ ನಿರತ ಎಸ್ ಪಿಯನ್ನು ನಿಂದಿಸಿದ ಬಿಜೆಪಿ ಎಂಎಲ್ ಎ

Must read

ಉತ್ತರ ಪ್ರದೇಶದ ಬಿಜೆಪಿ ಶಾಸಕ ಹರ್ಷವರ್ಧನ್ ಬಾಜಪೇಯಿ ಕರ್ತವ್ಯ ನಿರತ ಎಸ್ ಪಿಗೆ ಅವಾಜ್ ಹಾಕಿದ್ದು, ಅದರ ವೀಡಿಯೋ ಇದೀಗ ವೈರಲ್ ಆಗಿದೆ.
ತಮ್ಮನ್ನು ಗುರುತಿಸಲು ವಿಫಲರಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸಕ್ಕೆ ಹೋಗಲು ತಡೆದಿದ್ದರಿಂದ ಶಾಸಕರು ಗರಂ ಆಗಿದ್ದಾರೆ. ಕೇವಲ ಅಹಿಂಸೆಯ ಮಾತುಗಳು ಮಾತ್ರ ನಿಮಗೆ ಅರ್ಥವಾಗುತ್ತವೆ ಎಂದು ಪೊಲೀಸರ ಮೇಲೆ ಕಿಡಿಕಾರಿದ್ದಾರೆ. ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ನಿಂಧಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article